ಗ್ರೂಪ್‌ ಬಿ, ಸಿ ಹುದ್ದೆಗಳಿಗೆ ಇನ್ನು ಒಂದೇ ಸಿಇಟಿ?


Team Udayavani, Dec 4, 2019, 6:15 AM IST

job

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಕೇಂದ್ರ ಸರಕಾರದ ವಿವಿಧ ಇಲಾಖೆಗಳ ಗ್ರೂಪ್‌ ಬಿ ಮತ್ತು ಸಿ ಹುದ್ದೆಗಳ ನೇಮಕಾತಿಗೆ ಹಲವಾರು ಅರ್ಹತಾ ಪರೀಕ್ಷೆಗಳನ್ನು ನಡೆಸುವುದನ್ನು ಕೈಬಿಟ್ಟು, ಆ ಎಲ್ಲ ಹುದ್ದೆಗಳಿಗೂ ಒಂದೇ ಸಿಇಟಿ (ಸಾಮಾನ್ಯ ಅರ್ಹತಾ ಪರೀಕ್ಷೆ) ನಡೆಸುವ ಮಹತ್ವದ ಪ್ರಸ್ತಾವನೆಯೊಂದನ್ನು ಕೇಂದ್ರ ಸಿಬಂದಿ ಸಚಿವಾಲಯ ರೂಪಿಸಿದೆ.

ಕೇಂದ್ರ ಸರಕಾರದ ಅಧೀನದಲ್ಲಿರುವ “ಸಿಬಂದಿ ಆಯ್ಕೆ ಆಯೋಗ’ (ಎಸ್‌ಎಸ್‌ಸಿ) ಕೇಂದ್ರ ಸರಕಾರದ ವಿವಿಧ ಇಲಾಖೆಗಳ ಗ್ರೂಪ್‌ ಬಿ ಹುದ್ದೆಗಳ ನೇಮಕಾತಿಗಾಗಿ ಹಲವಾರು ಪರೀಕ್ಷೆಗಳನ್ನು ನಡೆಸಿ ಆಯಾ ಇಲಾಖೆಗೆ ಬೇಕಾದ ಅಭ್ಯರ್ಥಿಗಳನ್ನು ಪ್ರತ್ಯೇಕ ವಾಗಿ ಆಯ್ಕೆ ಮಾಡುತ್ತಿದೆ. ಆ ಎಲ್ಲ ಪರೀಕ್ಷೆಗಳನ್ನು ಕೈಬಿಟ್ಟು, ಗ್ರೂಪ್‌ ಬಿ (ಪತ್ರಾಂಕಿತಯೇತರ) ಮತ್ತು ಗ್ರೂಪ್‌ ಸಿ ಹುದ್ದೆಗಳಿಗೆ ಒಂದೇ ಸಿಇಟಿ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಹಾಗೂ ಆ ಸಿಇಟಿ ಹೊಣೆಯನ್ನು ಹೊಸದಾಗಿ ಸ್ಥಾಪಿಸಲಾಗುವ ವಿಶೇಷ ಪ್ರಾಧಿಕಾರಕ್ಕೆ ನೀಡಬೇಕು ಎಂಬುದು ಪ್ರಸ್ತಾವನೆಯ ಮೂಲ ತಿರುಳು.

ಉಪಯೋಗಗಳೇನು?
– ಒಂದೇ ಸಿಇಟಿಯಿಂದ ಪ್ರತಿ ಇಲಾಖೆಗೂ ಪ್ರತ್ಯೇಕ ಪರೀಕ್ಷೆ ನಡೆಸುವ ಕಿರಿಕಿರಿಯಿಂದ ಮುಕ್ತಿ.
– ಹಲವು ಪರೀಕ್ಷೆಗಳ ಬದಲು ಒಂದೇ ಪರೀಕ್ಷೆ ಜಾರಿಯಾದರೆ ಖರ್ಚಿಗೆ ಕಡಿವಾಣ.
– ಒಂದು ಪರೀಕ್ಷೆಗೆ ಮಾತ್ರ ಸಿದ್ಧತೆ ಬೇಕಿರುವುದರಿಂದ ಅಭ್ಯರ್ಥಿಗಳೂ ನಿರಾಳ.

ಟಾಪ್ ನ್ಯೂಸ್

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

ಜೆಪಿಸಿ ಅಧ್ಯಕ್ಷ ಪಾಲ್‌ ಕರ್ನಾಟಕ ಪ್ರವಾಸ ಏಕಪಕ್ಷೀಯ:ಅಸಾಸುದ್ದೀನ್‌ ಒವೈಸಿ

JPC ಅಧ್ಯಕ್ಷ ಪಾಲ್‌ ಕರ್ನಾಟಕ ಪ್ರವಾಸ ಏಕಪಕ್ಷೀಯ: ಅಸಾಸುದ್ದೀನ್‌ ಒವೈಸಿ

Tejasvi-surya

Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್‌ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Maharashtra: ಉದ್ಧವ್‌ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!

Maharashtra: ಉದ್ಧವ್‌ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Tejasvi-surya

Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್‌ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದರಿ: ಮೋದಿಗೆ ಸಿಎಂ ಪ್ರಶ್ನೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

ಜೆಪಿಸಿ ಅಧ್ಯಕ್ಷ ಪಾಲ್‌ ಕರ್ನಾಟಕ ಪ್ರವಾಸ ಏಕಪಕ್ಷೀಯ:ಅಸಾಸುದ್ದೀನ್‌ ಒವೈಸಿ

JPC ಅಧ್ಯಕ್ಷ ಪಾಲ್‌ ಕರ್ನಾಟಕ ಪ್ರವಾಸ ಏಕಪಕ್ಷೀಯ: ಅಸಾಸುದ್ದೀನ್‌ ಒವೈಸಿ

Tejasvi-surya

Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್‌ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.