Israel Hamas War: ಮುಂದುವರಿದ ಯುದ್ಧ-ಗಾಜಾಪಟ್ಟಿ ಇಬ್ಭಾಗ ಮಾಡ್ತೇವೆ: ಇಸ್ರೇಲ್‌ ಸೇನೆ ಶಪಥ


Team Udayavani, Nov 6, 2023, 3:23 PM IST

Israel Hamas War: ಮುಂದುವರಿದ ಯುದ್ಧ-ಗಾಜಾಪಟ್ಟಿ ಇಬ್ಭಾಗ ಮಾಡ್ತೇವೆ: ಇಸ್ರೇಲ್‌ ಸೇನೆ ಶಪಥ

ಟೆಲ್‌ ಅವೀವ್(ಇಸ್ರೇಲ್):ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಯುದ್ಧ ತೀವ್ರ ಸ್ವರೂಪ ಪಡೆದಿದ್ದು, ಇಸ್ರೇಲ್‌ ಪಡೆ ಹಮಾಸ್‌ ಉಗ್ರರ ಅಡಗುತಾಣಗಳನ್ನು ಗುರಿಯಾಗಿರಿಸಿಕೊಂಡು ವೈಮಾನಿಕ ಹಾಗೂ ಯುದ್ಧ ಟ್ಯಾಂಕ್‌ ಮೂಲಕ ದಾಳಿ ನಡೆಸುತ್ತಿದೆ. ಮತ್ತೊಂದೆಡೆ ಗಾಜಾಪಟ್ಟಿಯನ್ನು ಇಬ್ಭಾಗ ಮಾಡುವುದಾಗಿ ಇಸ್ರೇಲ್‌ ಶಪಥ ಮಾಡಿರುವುದಾಗಿ ಸಿಎನ್‌ ಎನ್ ವರದಿ ತಿಳಿಸಿದೆ.‌

ಇದನ್ನೂ ಓದಿ:Power supply; ನೀರಾವರಿ ಪಂಪ್‍ಸೆಟ್‍ಗಳಿಗೆ 7 ಗಂಟೆಗಳ ವಿದ್ಯುತ್ ಸರಬರಾಜು: ಸಿದ್ದರಾಮಯ್ಯ

ಇಸ್ರೇಲ್‌ ಸೈನಿಕರು ಗಾಜಾ ನಗರವನ್ನು ಸುತ್ತುವರಿದಿದ್ದು, ಇದರ ಪರಿಣಾಮ ಉತ್ತರ ಮತ್ತು ದಕ್ಷಿಣ ಭಾಗಗಳಾಗಿ ಇಬ್ಭಾಗವಾಗಲಿದೆ ಎಂದು ಇಸ್ರೇಲ್‌ ನ ಪ್ರಧಾನಿ ನೆತನ್ಯಾಹು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಗಾಜಾಪಟ್ಟಿಯಲ್ಲಿ ಹಮಾಸ್‌ ಉಗ್ರರ ಸುರಂಗ ಮಾರ್ಗ, ಅಡಗುತಾಣಗಳನ್ನು ಗುರಿಯಾಗಿರಿಸಿಕೊಂಡು ಇಸ್ರೇಲ್‌ ಪಡೆ ದಾಳಿ ನಡೆಸುತ್ತಿದೆ. ನಮಗೆ ಸ್ಪಷ್ಟವಾದ ಗುರಿ ಇದೆ. ಗಡಿಭಾಗದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.  ನಾವು ಯಾವುದೇ ಕ್ಷಣದಲ್ಲೂ ದೇಶದ ಉತ್ತರ ಭಾಗದಲ್ಲಿ ವೈಮಾನಿಕ ದಾಳಿಯನ್ನು ನಡೆಸಲು ಸಿದ್ಧತೆ ನಡೆಸಲಾಗಿದೆ.

ಕಳೆದ ಒಂದು ತಿಂಗಳಿನಿಂದ ಇಸ್ರೇಲ್‌ ಮತ್ತು ಹಮಾಸ್‌ ನಡುವೆ ನಡೆಯುತ್ತಿರುವ ಯುದ್ಧದಲ್ಲಿ 9,700ಕ್ಕೂ ಅಧಿಕ ಪ್ಯಾಲೆಸ್ತೇನಿಯನ್ನರು ಸಾವಿಗೀಡಾಗಿದ್ದಾರೆ. ಅಂದಾಜು 5ಸಾವಿರಕ್ಕೂ ಅಧಿಕ ಇಸ್ರೇಲ್‌ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

1-ramama

China; ಬೌದ್ಧ ಪಠ್ಯಗಳಿಂದ ರಾಮಾಯಣ ನೆಲೆ: ಸಂಶೋಧನೆ

US Election 2024: ಟ್ರಂಪ್‌, ಕಮಲಾ ಭವಿಷ್ಯ ಇಂದು ನಿರ್ಧಾರ

US Election 2024: ಟ್ರಂಪ್‌, ಕಮಲಾ ಭವಿಷ್ಯ ಇಂದು ನಿರ್ಧಾರ

1-spider

UK: ಅಂಗೈ ಅಗಲದ ಫೆನ್‌ ರಾಫ್ಟ್ ಜೇಡಗಳ ಸಂಖ್ಯೆ ಹೆಚ್ಚಳ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Apologize or give 5 crores: Another threat to actor Salman

Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.