Central Gaza:ಹಮಾಸ್‌ ಉಗ್ರರಿಂದ ಅಪಹರಿಸಲ್ಪಟ್ಟ 4 ಪ್ರಜೆಗಳನ್ನು ರಕ್ಷಿಸಿದ ಇಸ್ರೇಲ್‌ ಸೇನೆ

Team Udayavani, Jun 8, 2024, 5:34 PM IST

Central Gaza:ಹಮಾಸ್‌ ಉಗ್ರರಿಂದ ಅಪಹರಿಸಲ್ಪಟ್ಟ 4 ಪ್ರಜೆಗಳನ್ನು ರಕ್ಷಿಸಿದ ಇಸ್ರೇಲ್‌ ಸೇನೆ

ಜೆರುಸಲೇಂ: ಸೆಂಟ್ರಲ್‌ ಗಾಜಾ ಪಟ್ಟಿ ಪ್ರದೇಶದಲ್ಲಿ ಹಮಾಸ್‌ ಉಗ್ರರು ಹಿಡಿದಿಟ್ಟುಕೊಂಡಿದ್ದ ನಾಲ್ವರು ಇಸ್ರೇಲ್‌ ಪ್ರಜೆಗಳನ್ನು ಇಸ್ರೇಲ್‌ ರಕ್ಷಣಾ ಪಡೆ ವಿಶೇಷ ಕಾರ್ಯಾಚರಣೆ ಮೂಲಕ ಶನಿವಾರ (ಜೂನ್‌ 08) ರಕ್ಷಿಸಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಪೂಜೆ ಸಲ್ಲಿಸಿ ವಾಪಾಸಾಗುತ್ತಿದ್ದ ಒಂದೇ ಕುಟುಂಬದ ನಾಲ್ವರಿಂದ ವಿಷ ಸೇವನೆ: ಓರ್ವ ಮೃತ್ಯು

ರಕ್ಷಿಸಲ್ಪಟ್ಟ ಒತ್ತೆಯಾಳುಗಳನ್ನು ನೋವಾ ಅರ್ಗಾಮನಿ(25ವರ್ಷ), ಅಲ್ಮೋಗ್‌ ಮೀರ್‌ ಜಾನ್‌ (21ವರ್ಷ), ಆಂಡ್ರೆ ಕೊಜ್ಲೋವ್‌ (27ವರ್ಷ) ಹಾಗೂ ಶ್ಲೋಮಿ ಝಿವ್‌ (40ವರ್ಷ) ಎಂದು ಗುರುತಿಸಲಾಗಿದೆ.

ಇವರನ್ನು ಹಮಾಸ್‌ ಉಗ್ರರು 2023ರ ಅಕ್ಟೋಬರ್‌ 7ರಂದು ಸೂಪರ್ನೋವಾ ಸಂಗೀತ ರಸಮಂಜರಿ ಕಾರ್ಯಕ್ರಮದ ವೇಳೆ ಅಪಹರಿಸಿಕೊಂಡು ಹೋಗಿರುವುದಾಗಿ ದ ಟೈಮ್ಸ್‌ ಆಫ್‌ ಇಸ್ರೇಲ್‌ ವರದಿ ಮಾಡಿದೆ.

ತಾವು ಉತ್ತಮ ಆರೋಗ್ಯ ಹೊಂದಿರುವುದಾಗಿ ನಾಲ್ವರು ಒತ್ತೆಯಾಳುಗಳು ಪ್ರತಿಕ್ರಿಯೆ ನೀಡಿದ್ದು, ರಕ್ಷಿಸಲ್ಪಟ್ಟ ಒತ್ತೆಯಾಳುಗಳನ್ನು ಮೆಡಿಕಲ್‌ ಸೆಂಟರ್‌ ಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

7-belthangady

Belthangady: ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು

Rohit Sharma backs Virat kohli in T20 World Cup

T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು… ನಿಟ್ಟುಸಿರು ಬಿಟ್ಟ ಜನ

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…

Heavy Rain: ಕಳಸ ತಾಲೂಕಿನ ಶಾಲೆಗಳಿಗೆ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Kalasa: ತಡವಾಗಿ ಘೋಷಣೆಯಾದ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-telg

America ತೆಲುಗು ಭಾಷಿಗರು 4 ಪಟ್ಟು ಹೆಚ್ಚಳ

1-USSA

India ದಲ್ಲಿ ದ್ವೇಷ ಭಾಷಣ ಹೆಚ್ಚಳ: ಅಮೆರಿಕ ಕಳವಳ

Heat Waves: ಕರಾಚಿಯಲ್ಲಿ ಬಿಸಿ ಹವೆಗೆ 4 ದಿನದಲ್ಲಿ 450 ಸಾವು

Heat Waves: ಕರಾಚಿಯಲ್ಲಿ ಬಿಸಿ ಹವೆಗೆ 4 ದಿನದಲ್ಲಿ 450 ಸಾವು

IND VS PAK

UNGA; ಪಾಕಿಸ್ಥಾನದಿಂದ ಕಾಶ್ಮೀರದ ಕುರಿತು ‘ಆಧಾರರಹಿತ ಮೋಸದ ನಿರೂಪಣೆ: ಭಾರತ ತರಾಟೆ

1-aaa

Kenya ತೀವ್ರ ಹಿಂಸಾಚಾರ; ಭಾರತೀಯ ಪ್ರಜೆಗಳಿಗೆ ಅತೀವ ಎಚ್ಚರಿಕೆ ವಹಿಸಲು ಸಲಹೆ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Aranthodu; Man slipped and fell into the river

Aranthodu; ಕಾಲು ಜಾರಿ ಹೊಳೆಗೆ ಬಿದ್ದು ಸಾವು

7-belthangady

Belthangady: ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು

Rohit Sharma backs Virat kohli in T20 World Cup

T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.