ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್ ಬೆಳೆಯಲು ಪ್ಲಾನ್!
Team Udayavani, Dec 23, 2024, 6:40 AM IST
ಹೊಸದಿಲ್ಲಿ: ಬಾಹ್ಯಾಕಾಶದಲ್ಲಿ ಬೀಜ ಮೊಳೆಕೆಯೊಡೆಯುವಿಕೆಯ ಬಗ್ಗೆ ಅಧ್ಯಯನ ಮಾಡಲು ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ ಮುಂದಾಗಿದೆ. ಇದಕ್ಕಾಗಿ ಅಲಸಂಡೆ ಮತ್ತು ಪಾಲಕ್ ಬೀಜಗಳನ್ನೊಳಗೊಂಡ ರಾಕೆಟನ್ನು ವರ್ಷಾಂತ್ಯಕ್ಕೆ ಹಾರಿಸಲಿದೆ.
ಸಸ್ಯ ಬೆಳವಣಿಗೆ ಬಗ್ಗೆ ಅಧ್ಯಯನ ಮಾಡಲು ರಾಕೆಟನ್ನೇ ಇಸ್ರೋ ಬಳಕೆ ಮಾಡಿಕೊಳ್ಳಲಿದೆ. ಉಪಗ್ರಹಗಳ ಜತೆಗೆ ಈ ರಾಕೆಟ್‌ನಲ್ಲಿ ಬೀಜಗಳನ್ನೊಳಗೊಂಡ ಟ್ಯೂಬ್ ಸಹ ಅಳವಡಿಸಲಾಗಿರುತ್ತದೆ. ಇದರಲ್ಲಿ ಗಿಡ ಬೆಳೆಯಲು ಶಾಖದ ವ್ಯವಸ್ಥೆ ಮಾಡಲಾಗಿದ್ದು, ಬಾಹ್ಯಾಕಾಶದಲ್ಲಿ ಇದು ಹೇಗೆ ಬೆಳೆಯಲಿದೆ ಎಂಬುದನ್ನು ಅಧ್ಯಯನ ಮಾಡಲಾಗುತ್ತದೆ.
ಇದಕ್ಕಾಗಿ 8 ಅಲಸಂಡೆ ಹಾಗೂ ಪಾಲಕ್ ಬೀಜಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ತಿದೆ. ಇವು 2 ಎಲೆ ಬಿಡುವವರೆಗೆ ಬೆಳವಣಿಗೆ ಹೇಗಿರಲಿದೆ ಎಂದು ಅಧ್ಯಯನ ಮಾಡಲಾಗುತ್ತದೆ ಎಂದು ಇಸ್ರೋ ಹೇಳಿದೆ.
ಬಾಹ್ಯಾಕಾಶ ಡಾಕಿಂಗ್ ಪರೀಕ್ಷೆ: ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಾಣ ಮಾಡಲು ಮುಂದಾಗಿರುವ ಇಸ್ರೋ 2 ಉಪಗ್ರಹಗಳನ್ನು ಬಾಹ್ಯಾಕಾಶದಲ್ಲಿ ಜೋಡಿಸುವ ಯೋಜನೆಯನ್ನೂ ಸಹ ಇದೇ ಯೋಜನೆಯ ಉಡಾವಣೆಯೊಂದಿಗೆ ಕೈಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.