ಕಚ್ಚಾಟಕ್ಕಿಂತ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗೋದು ಒಳ್ಳೇದು; ಹೊರಟ್ಟಿ
Team Udayavani, May 18, 2019, 12:34 PM IST
ಬೆಳಗಾವಿ: ಗೊಂದಲದಲ್ಲಿ ಸರ್ಕಾರ ನಡೆಸಲು ಸಾಧ್ಯವಿಲ್ಲ. ಗೊಂದಲದಲ್ಲಿ ಸರ್ಕಾರ ನಡೆಸುವುದಕ್ಕಿಂತ ವಿಸರ್ಜನೆ ಮಾಡಿ ಮತ್ತೊಮ್ಮೆ ಚುನಾವಣೆಗೆ ಹೋಗಬೇಕೆಂಬುದು ಜನರ ಅಭಿಪ್ರಾಯವಾಗಿದೆ ಎಂಬುದಾಗಿ ಜೆಡಿಎಸ್ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಉಸಿರುಗಟ್ಟುವ ವಾತಾವರಣದಲ್ಲಿ ಸರ್ಕಾರ ನಡೆಸೋದು ಕಷ್ಟವಾಗುತ್ತದೆ. ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯ ಸಿಎಂ ಆಗಲಿ ಅಂತ ಪದೇ, ಪದೇ ಹೇಳಿಕೆ ಕೊಡುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ವಿಧಾನಸಭೆ ಚುನಾವಣೆ ನಡೆದು ಬಹುಮತದ ಸರ್ಕಾರ ಬರಲಿ ಎಂಬುದು ಜನರ ಅಭಿಪ್ರಾಯ ಎಂದು ಖಾಸಗಿ ಟಿವಿ ಚಾನೆಲ್ ಗಳಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ಮೈತ್ರಿಯಲ್ಲಿನ ಗೊಂದಲ ಪರಿಹರಿಸಲು ಸಾಧ್ಯವಾಗದಿದ್ದ ಮೇಲೆ, ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸುವುದು ಉತ್ತಮ ಎಂಬುದು ಅಭಿಪ್ರಾಯವಾಗಿದೆ ಎಂದು ಬಸವರಾಜ ಹೊರಟ್ಟಿ ಹೇಳಿಕೆ ರಾಜ್ಯರಾಜಕೀಯದಲ್ಲಿ ವಿಶ್ಲೇಷಣೆಗೆ ಒಳಗಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.