ಐಟಿ ಪೋರ್ಟಲ್ ಸಮಸ್ಯೆ ಶೀಘ್ರ ಇತ್ಯರ್ಥ : ಸಚಿವ ಅನುರಾಗ್ ಠಾಕೂರ್
Team Udayavani, Jul 6, 2021, 7:52 PM IST
ನವ ದೆಹಲಿ: ಹೊಸ ಆದಾಯ ತೆರಿಗೆ ಪೋರ್ಟಲ್ನಲ್ಲಿನ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇನ್ಫೋಸಿಸ್ ತಂಡವು ಕಾರ್ಯತತ್ಪರವಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಪೋರ್ಟಲ್ ನಲ್ಲಿನ ಸಮಸ್ಯೆ ಕುರಿತ ಕಾಂಗ್ರೆಸ್ ಟೀಕೆಗೆ ಪ್ರತಿಕ್ರಿಯಿಸಿದ ಠಾಕೂರ್, ಕೇಂದ್ರ ಸರ್ಕಾರವು ಈಗಾಗಲೇ ಇನ್ಫೋಸಿಸ್ ಅಧಿಕಾರಿಗಳಿಗೆ ಸಮಸ್ಯೆ ಕುರಿತು ಮಾಹಿತಿ ನೀಡಿ ಕೂಡಲೇ ಪರಿಹರಿಸುವಂತೆ ಸೂಚಿಸಿದೆ ಎಂದಿದ್ದಾರೆ.
ಬೆಳಗ್ಗೆ ಈ ಕುರಿತು ಟ್ವೀಟ್ ಮಾಡಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್, “4,200 ಕೋಟಿ ರೂ. ವೆಚ್ಚ ಮಾಡಿಯೂ, ಉದ್ದೇಶಿತ ಗುರಿ ಸಾಧಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಮತ್ತಷ್ಟು ಗೊಂದಲ ಸೃಷ್ಟಿಸಿದೆ’ ಎಂದು ವ್ಯಂಗ್ಯವಾಡಿದ್ದರು.
ಇದನ್ನೂ ಓದಿ :ರಾಜ್ಯಕ್ಕೆ 1.5 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಸುವಂತೆ ಕೇಂದ್ರ ಸಚಿವರಲ್ಲಿ ಸುಧಾಕರ್ ಮನವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.