![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 11, 2022, 5:55 AM IST
ಅಮರಾವತಿ: ನೂತನವಾಗಿ ಪುನಾರಚನೆಗೊಂಡಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ರೆಡ್ಡಿಯವರ ಸಂಪುಟ ಸದಸ್ಯರು ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
25 ಸಚಿವರಿರುವ ಹೊಸ ಸಂಪುಟದಲ್ಲಿ 17 ಸದಸ್ಯರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದಾರೆ. ಜಗನ್ ರವರ ಈ ಹಿಂದಿನ ಸಂಪುಟದಲ್ಲಿದ್ದ 11 ಹಿರಿಯ ಸಚಿವರನ್ನು ಹೊಸ ಸಂಪುಟ ದಲ್ಲಿ ಮುಂದುವರಿಸಲಾಗಿದೆ.
ಹಾಲಿ ಸಚಿವ ಸಂಪುಟ 2019ರ ಜೂ. 8ರಂದು ಅಧಿಕಾರಕ್ಕೆ ಬಂದಿತ್ತು. ಈಗ ಸರಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಂಡಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.