ಜಲಿಯನ್‌ವಾಲಾ ಬಾಗ್ ಸ್ಮಾರಕಕ್ಕೆ ನವಸ್ಪರ್ಶ : ವೀಡಿಯೋ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆ
Team Udayavani, Aug 28, 2021, 11:40 PM IST
ಅಮೃತಸರ: ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಮಹತ್ವದ ಘಟ್ಟವಾದ ಜಲಿಯನ್‌ವಾಲಾ ಬಾಗ್ ಸ್ಮಾರಕದ ಪುನರುತ್ಥಾನ ಕಾಮಗಾರಿ ಮುಕ್ತಾಯವಾಗಿದ್ದು, ಹೊಸ ಸ್ವರೂಪದಲ್ಲಿ ಕಂಗೊಳಿಸುತ್ತಿರುವ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ, ಶನಿವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆ ಗೊಳಿಸಿದ್ದಾರೆ.
ಉದ್ಘಾಟನ ಸಮಾರಂಭದಲ್ಲಿ ಜಲಿಯನ್‌ವಾಲಾ ಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದವರಿಗೆ 2 ನಿಮಿಷಗಳ ಕಾಲ ಮೌನಾಚರಣೆ ಕೈಗೊಳ್ಳಲಾಯಿತು. ಸ್ಮಾರಕದಲ್ಲಿ ಹೊಸ ವಸ್ತು ಸಂಗ್ರಹಾಲಯ ನಿರ್ಮಿಸಲಾಗಿದೆ.
1919ರ ಎ.13ರಂದು, ಜಲಿಯನ್‌ವಾಲಾಬಾಗ್‌ನಲ್ಲಿ ಸ್ವಾತಂತ್ರ್ಯ ಹೋರಾಟದ ಬಹಿರಂಗ ಸಭೆ ನಡೆಯುತ್ತಿದ್ದಾಗ, ಅದರ ಏಕೈಕ ಪ್ರವೇಶದ್ವಾರದ ಮೂಲಕ ಒಳನುಗ್ಗಿದ ಬ್ರಿಟಿಷ್ ಸೈನ್ಯ, ಅಲ್ಲಿದ್ದವರ ಮೇಲೆ ಗುಂಡಿನ ಮಳೆಗರೆದಿತ್ತು. ಹೆಂಗಸರು, ಮಕ್ಕಳು, ವೃದ್ಧರು ಸೇರಿ ಸಾವಿರಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು.
ಇದನ್ನೂ ಓದಿ :ಪದ್ಮ ಪ್ರಶಸ್ತಿಗೆ 3 ವೈದ್ಯರ ಹೆಸರು ಅಂತಿಮ : ಅರವಿಂದ ಕೇಜ್ರಿವಾಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.