Jammu-Kashmir 370ನೇ ವಿಧಿ ರದ್ದತಿ ಬಳಿಕ ಕಣಿವೆಗೆ ಘನತೆ: ಪ್ರಧಾನಿ
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದಾಗಿ 5 ವರ್ಷ
Team Udayavani, Aug 6, 2024, 6:05 AM IST
ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ನೀಡಲಾ ಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿ ಸುವ ಐತಿಹಾಸಿಕ ನಿರ್ಣಯದ ಮೂಲಕ ಕಣಿವೆಯ ಮಹಿಳೆಯರು, ಯುವಜನತೆ, ಹಿಂದುಳಿದವರು ಮತ್ತು ಬುಡಕಟ್ಟು ಜನಾಂಗಕ್ಕೆ ಭದ್ರತೆ, ಘನತೆ ಹಾಗೂ ಅವಕಾಶಗಳು ಒದಗಿಸಿಕೊಡ ಲಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ವಿಶೇಷ ಸ್ಥಾನಮಾನ ರದ್ದಾಗಿ ಸೋಮ ವಾ ರಕ್ಕೆ 5 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ಈ ಟ್ವೀಟ್ ಮಾಡಿದ್ದಾರೆ.
ಇತ್ತ 370ನೇ ವಿಧಿ ರದ್ದು ನಿರ್ಧಾರ ದಿಂದ ಬಿಜೆಪಿ ಕಾಶ್ಮೀರಿಯತ್‌ಗೆ ಗೌರವ ವನ್ನೂ ನೀಡಿಲ್ಲ, ಇತ್ತ, ಜಮೂØರಿಯತ್ ಅನ್ನೂ (ಪ್ರಜಾಪ್ರಭುತ್ವ) ಎತ್ತಿ ಹಿಡಿಯಲಿಲ್ಲ ಎಂದು ಎಐಸಿಸಿ ಅಧ್ಯಕ್ಷ ಖರ್ಗೆ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ವಿಧಿ ರದ್ದು ನಿರ್ಧಾರವನ್ನು ವಿರೋಧಿಸಿದ್ದ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ನನ್ನನ್ನು ಗೃಹಬಂಧನದಲ್ಲಿಟ್ಟು, ನನ್ನ ಕಚೇರಿಯನ್ನು ಆಡಳಿತ ಮುಚ್ಚಿಸಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಏತ ನ್ಮಧ್ಯೆ ಯಾವುದೇ ಅಹಿತಕರ ಘಟನೆಗಳು ಕಣಿವೆಯಲ್ಲಿ ಜರುಗದಂತೆ ಎಚ್ಚರಿಕೆ ವಹಿಸಲು ಸೋಮವಾರ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ
Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ
Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ
ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.