Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ
Team Udayavani, Nov 26, 2024, 6:24 AM IST
ಜಮ್ಮು: ಜಮ್ಮುವಿನ ವೈಷ್ಣೋದೇವಿ ದೇಗುಲದ ಟ್ರೆಕ್ ಮಾರ್ಗದಲ್ಲಿ ರೋಪ್‌ವೇ ನಿರ್ಮಾಣ ವಿರೋಧಿಸಿ ಸ್ಥಳೀಯ ಅಂಗಡಿ ಮಾಲೀಕರು, ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನಾ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದೆ.
ರಿಯಾಸಿ ಜಿಲ್ಲೆಯ ಕತ್ರಾ ಬೇಸ್ ಕ್ಯಾಂಪ್‌ನಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಪೊಲೀಸ್ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ. ತಾರಾಕೋಟೆ ಮಾರ್ಗ ಮತ್ತು ಸಂಜಿಛತ್ ನಡುವಿನ 12 ಕಿ.ಮೀ. ಮಾರ್ಗದಲ್ಲಿ 250 ಕೋಟಿ ರೂ.ಗಳ ರೋಪ್ ವೇ ಯೋಜನೆ ಜಾರಿಯಾದರೆ ನಾವೆಲ್ಲ ನಿರುದ್ಯೋಗಿಗಳಾಗುತ್ತೇವೆ. ಈ ಕಾರಣಕ್ಕಾಗಿ ಯೋಜನೆ ಕೂಡಲೇ ನಿಲ್ಲಿಸಿ ಅಥವಾ ಸೂಕ್ತ ಪರಿಹಾರ ಕೊಡಿಸಿ ಎಂಬುದು ಪ್ರತಿಭಟನಾಕಾರರ ಆಗ್ರಹವಾಗಿತ್ತು.
ಪ್ರತಿಭಟನೆ ವೇಳೆ ಸಿಆರ್‌ಪಿಎಫ್ ವಾಹನವು ಹಾದುಹೋಗಿದ್ದು, ಪ್ರತಿಭಟನಾನಿರತರನ್ನು ಕೆರಳಿಸಿದ್ದು, ವಾಹನದ ಮೇಲೆ ಇಟ್ಟಿಗೆಗಳಿಂದ ದಾಳಿ ನಡೆಸಿದರು. ಈ ವೇಳೆ ಒಬ್ಬ ಪೊಲೀಸ್ ಅಧಿಕಾರಿಗೆ ಗಾಯವಾಗಿದ್ದರೆ, ವಾಹನಗಳಿಗೆ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್ ರದ್ದು: ಸುಪ್ರೀಂ ಕೋರ್ಟ್
ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್ ಸರಕಾರ; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ
Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!
Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ
Kerala: ಬಾಲಕಿ ಮೇಲೆ ಅತ್ಯಾಚಾ*ರ: ಕೇರಳ ಯುವಕನಿಗೆ 87 ವರ್ಷ ಶಿಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್ ರದ್ದು: ಸುಪ್ರೀಂ ಕೋರ್ಟ್
ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್ ಸರಕಾರ; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ
Alleged: ಇದು 60 ಪರ್ಸೆಂಟ್ ಲಂಚದ ಕಾಂಗ್ರೆಸ್ ಸರಕಾರ: ಎಚ್.ಡಿ.ಕುಮಾರಸ್ವಾಮಿ ಆರೋಪ
Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.