ಪ್ರವಾಹದಿಂದ ನೊಂದವರಿಗೆ ಪರಿಹಾರ ನೀಡಿ ಶಾಸಕರ ಮರ್ಯಾದೆ ಉಳಿಸಿ : ಶಿವಲಿಂಗೇಗೌಡ
Team Udayavani, Dec 15, 2021, 8:27 PM IST
ಸುವರ್ಣ ಸೌಧ : ಪ್ರವಾಹದಿಂದ ಮನೆ ಹಾಗೂ ಬೆಳೆ ಕಳೆದುಕೊಂಡವರಿಗೆ ಪರಿಹಾರ ನೀಡಿ ಶಾಸಕರ ಮರ್ಯಾದೆ ಉಳಿಸಿ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಆಗ್ರಹಿಸಿದರು.
ಪ್ರವಾಹದ ಮೇಲಿನ ವಿಷಯದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಳೆ ಹಾನಿಯಿಂದ ರೈತರು ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ನಮ್ಮ ಮನೆಯ ಮುಂದೆ ಬಂದು ನಿಲ್ಲುತ್ತಿದ್ದಾರೆ. ನಾವು ಸರ್ಕಾರದ ಕಡೆಗೆ ತೋರಿಸುತ್ತೇವೆ. ಯಾವುದೇ ಎನ್ ಡಿ ಆರ್ ಎಫ್ ನಿಯಮಗಳನ್ನು ಅನುಸರಿಸದೆ ಅವರು ಖರ್ಚು ಮಾಡಿರುವ ಹಣವನ್ನಾದರೂ ಪರಿಹಾರ ನೀಡಿ ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರದಿಂದಲೂ ರಾಜ್ಯಕ್ಕೆ ಹೆಚ್ಚಿನ.ಪರಿಹಾರದ ಹಣ ಬರಬೇಕಿದೆ. ರಾಜ್ಯದಿಂದ ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಹಣ ಹೋಗುತ್ತಿದೆ. ಕೇಂದ್ರ ಸರ್ಕಾರ 15 ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 39 ಸಾವಿರ ಬರಬೇಕಿತ್ತು. 30 ಸಾವಿರ ಕೋಟಿ ಮಾತ್ರ ಬಂದಿದೆ. ಕೇಂದ್ರದಿಂದ ಹೆಚ್ಚಿನ ಪರಹಾರ ತರುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ : ಹಿರಿಯ ಸಾಹಿತಿ ಮಳಿಯಪ್ಪ ಪತ್ತಾರ ನಿಲೋಗಲ್ ಹೃದಯಾಘಾತದಿಂದ ನಿಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.