ಬಿಜೆಪಿ ಸರಕಾರಕ್ಕೆ ಜೆಡಿಎಸ್ ಬೆಂಬಲ; ಉಡುಪಿಯಲ್ಲಿ ಸಿದ್ದರಾಮಯ್ಯ ಹೇಳಿದ್ದೇನು?
Team Udayavani, Nov 6, 2019, 12:38 PM IST
ಉಡುಪಿ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಡುವೆ ಏನು ಒಪ್ಪಂದವಾಗಿದೆಯೋ ಗೊತ್ತಿಲ್ಲ. ಆದರೆ ಜೆಡಿಎಸ್ ಬಿಜೆಪಿಗೆ ಬೆಂಬಲ ನೀಡಿದರೆ ಇವರು ಎಷ್ಟು ಜಾತ್ಯತೀತರು ಎಂಬುದು ಜನರಿಗೆ ತಿಳಿಯುತ್ತದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬುಧವಾರ ಉಡುಪಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್ ವರಿಷ್ಠ ದೇವೇಗೌಡರು ಬಿಜೆಪಿ ಸರ್ಕಾರ ಬೀಳಿಸಲು ಬಿಡಲ್ಲ ಎಂಬ ಕುರಿತು ಹರಿದಾಡುತ್ತಿರುವ ಸುದ್ದಿಗೆ ಈ ರೀತಿ ಪ್ರತಿಕ್ರಿಯೆ ನೀಡಿದರು.
ಜೆಡಿಎಸ್ ನವರು ಬಿಜೆಪಿಗೆ ಬೆಂಬಲ ಕೊಡೋದಾದ್ರೆ ಕೊಡಲಿ. ಇದರಿಂದ ಜೆಡಿಎಸ್ ಪಕ್ಷ ಎಷ್ಟು ಜಾತ್ಯತೀತ ಎಂಬುದು ಜನರಿಗೆ ತಿಳಿಯುತ್ತದೆ. ನಿಜಕ್ಕೂ ಜಾತ್ಯತೀತರಾದರೆ ಬಿಜೆಪಿಯನ್ನು ಬೆಂಬಲಿಸುವುದಿಲ್ಲ ಎಂದರು.
ಬಿಎಸ್ ಯಡಿಯೂರಪ್ಪ ಮತ್ತು ದೇವೇಗೌಡರ ನಡುವೆ ಏನು ಒಳಒಪ್ಪಂದ ನಡೆದಿದೆಯೋ ಗೊತ್ತಿಲ್ಲ ಎಂದು ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಡುಬಿದ್ರಿ,ಮಲ್ಪೆ,ಕುಂದಾಪುರ,ಹಂಗಾರಕಟ್ಟೆ ಸಹಿತ ರಾಜ್ಯದ 12 ಬಂದರುಗಳಿಗೆ ಹೈಟೆಕ್ ಸ್ಪರ್ಶ?
“ಕರಾಳ’ ಎಂಇಎಸ್‌ಗೆ ಹೈಕೋರ್ಟ್ ನೋಟಿಸ್; ನಿಲುವು ಸ್ಪಷ್ಟಪಡಿಸಲು ಎಂಇಎಸ್‌ಗೆ ಸೂಚನೆ
BJP: ವಿಜಯೇಂದ್ರ ವಿರುದ್ಧ ಈಗ ತಟಸ್ಥ ಬಣವೂ ಬಂಡಾಯ
ಸಿದ್ದು ಮುಂದೆ ಯಾರನ್ನೋ “ಸಿಎಂ’ ಅನ್ನೋದು ಅಪಮಾನ: ಸಿ.ಟಿ. ರವಿ
ವಿಟಿಯುನಲ್ಲಿ ಇಂಟರ್ನ್ ಶಿಪ್ ಬದಲು ಕೌಶಲಾಭಿವೃದ್ಧಿ ಕೋರ್ಸ್!
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್