Jarkhand: ಜೆಎಂಎಂನ 6 ಜನ ಸೇರಿ 11 ಮಂದಿ ಸಚಿವರಾಗಿ ಶಪಥ ಸ್ವೀಕಾರ
Team Udayavani, Dec 6, 2024, 4:15 AM IST
ರಾಂಚಿ: ಝಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ)ದ 6 ಮಂದಿ ಸೇರಿದಂತೆ ಒಟ್ಟು 11 ಮಂದಿ ಶಾಸಕರು ಗುರುವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಸಿಎಂ ಹೇಮಂತ್ ಸೊರೇನ್ ತಮ್ಮ ಸಂಪುಟವನ್ನು ವಿಸ್ತರಿಸಿದ್ದಾರೆ.
ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರು ಪ್ರಮಾಣವಚನ ಬೋಧಿಸಿದರು. ಕಾಂಗ್ರೆಸ್‌ನಿಂದ 4 ಮಂದಿ, ಆರ್‌ಜೆಡಿಯ ಓರ್ವ ಶಾಸಕ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಅವರು ನ.28ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಸಚಿವರಾದ 11 ಜನರಲ್ಲಿ 6 ಮಂದಿ ಹೊಸಬರು. ಉಳಿದಂತೆ ನಾಲ್ವರು 2ನೇ ಬಾರಿಗೆ ಮತ್ತು ಒಬ್ಬರು 3ನೇ ಬಾರಿಗೆ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್‌ಪೋಲ್’
Kerala: 20 ವರ್ಷದಿಂದ ಪಾಳು ಬಿದಿದ್ದ ಮನೆಯ ಫ್ರಿಡ್ಜಲ್ಲಿ ತಲೆಬುರುಡೆ ಪತ್ತೆ!
Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.