ಜಿಂದಾಲ್ ಚೆಕ್‌ ಪಡೆದದ್ದು ಏಕೆ?

ಬಿಎಸ್‌ವೈಗೆ ತಿರುಗೇಟು ಕೊಟ್ಟ ಸಿಎಂ ಕುಮಾರಸ್ವಾಮಿ

Team Udayavani, Jun 18, 2019, 5:00 AM IST

KUMAR-BSY

ಬೆಂಗಳೂರು: ಜಿಂದಾಲ್ ಭೂಮಿ ಪರಭಾರೆ ವಿಚಾರದಲ್ಲಿ ಈಗ ‘ಕಿಕ್‌ಬ್ಯಾಕ್‌’ ವಿಚಾರ ಭಾರೀ ಸದ್ದು ಮಾಡುತ್ತಿದೆ.

ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ, ಜಿಂದಾಲ್ ನಿಂದ 20 ಕೋಟಿ ರೂ. ಅನ್ನು ಚೆಕ್‌ ಮೂಲಕ ಪಡೆದಿದ್ದನ್ನು ನಾನೇ ಬಹಿರಂಗಪಡಿಸಿದ್ದೆ ಎಂದು ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ತಮ್ಮ ತವರು ಕ್ಷೇತ್ರ ಚನ್ನಪಟ್ಟಣದಲ್ಲಿ ಮಾತನಾಡಿದ ಕುಮಾರಸ್ವಾಮಿ, ಜಿಂದಾಲ್ ಗೆ ಭೂಮಿ ನೀಡುವ ವಿಚಾರದಲ್ಲಿ ಕಂಪನಿಯೊಂದಿಗೆ ಲೀಸ್‌ ಡೀಡ್‌ ಮಾಡಿಕೊಂಡಿದ್ದು ಯಡಿಯೂರಪ್ಪ. ಈಗ ಅವರೇ ಜಿಂದಾಲ್ಗೆ ಭೂಮಿ ಕೊಡುವ ವಿಚಾರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಬಿಜೆಪಿಗೆ ಟಾಂಗ್‌ ನೀಡಿದ್ದಾರೆ.

ಜಿಂದಾಲ್ಗೆ ಭೂಮಿ ನೀಡುವ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಅಹೋರಾತ್ರಿ ಧರಣಿ ನಡೆಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು, ರಾಜ್ಯ ಸರ್ಕಾರ ಜಿಂದಾಲ್ ಕಂಪನಿಯಿಂದ ಕಿಕ್‌ಬ್ಯಾಕ್‌ ಪಡೆದಿರುವ ಅನುಮಾನಗಳಿವೆ ಎಂದು ಆರೋಪಿಸಿದ್ದರು.

ರಾಜಕೀಯ ಅಗತ್ಯವಿಲ್ಲ: ಜಿಂದಾಲ್ ಗೆ ಭೂಮಿ ಹಂಚಿಕೆ ವಿಚಾರದಲ್ಲಿ ರಾಜಕೀಯ ಮಾಡ ಬೇಕಾದ ಅಗತ್ಯ ನನಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ ಮಾಡದಿರುವ ಬಗ್ಗೆ ರಾಜ್ಯ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಅವರು ತೀರ್ಮಾನ ಮಾಡುವುದೂ ಇಲ್ಲ ಎಂದೂ ಹೇಳಿದ್ದಾರೆ. ಇದೇ ಕಾರಣಕ್ಕಾಗಿಯೇ ಅವರು, ನಾವು ವಾರದ ಹಿಂದೆಯೇ ಪ್ರತಿಭಟನೆಗೆ ನಿರ್ಧರಿಸಿದ್ದರೂ, ಸಂಧಾನಕ್ಕೆ ಕರೆಯಲಿಲ್ಲ. ಆದರೆ, ಅಹೋರಾತ್ರಿ ಧರಣಿ ಮುಗಿಸಿ ಮೆರವಣಿಗೆ ಹೊರಡುವಾಗ ಮಾತುಕತೆಯ ನಾಟಕವಾಡಿದರು ಎಂದು ವ್ಯಂಗ್ಯವಾಡಿದರು. ಈಗ ನನ್ನ ಮೇಲೆ ದೂರುವುದು ಸರಿಯಲ್ಲ ಎಂದು ಬಿಎಸ್‌ವೈ ಹೇಳಿದರು.

ಜಿಂದಾಲ್ ಗೆ ಜಮೀನು ಮಾರಾಟ ಮಾಡುವುದಕ್ಕೆ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸಂಪುಟ ಉಪ ಸಮಿತಿ ರಚನೆ ಮಾಡುವಂತೆ ನಾನೇ ಸಲಹೆ ನೀಡಿದ್ದೆ. ನಾನು ಸರ್ಕಾರದ ಭಾಗ ಆಗಿರದ ಹಿನ್ನೆಲೆಯಲ್ಲಿ ಈ ಬಗ್ಗೆ ಮಾತನಾಡಿಲ್ಲ.-ಸಿದ್ದರಾಮಯ್ಯ, ಮಾಜಿ ಸಿಎಂ
ಜಿಂದಾಲ್ ನಿಂದ 20 ಕೋಟಿ ರೂ. ಕಿಕ್‌ಬ್ಯಾಕ್‌ ಅನ್ನು ಚೆಕ್‌ ಮೂಲಕ ಯಡಿಯೂರಪ್ಪ ಪಡೆದಿದ್ದನ್ನು ನಾನೇ ಬಹಿರಂಗ ಪಡಿಸಿದ್ದೆ. ಇದನ್ನು ಮರೆತಿರುವ ಅವರು ನನ್ನ ವಿರುದ್ಧ ಹೋರಾಟ ಮಾಡುತ್ತಿದ್ದಾರೆ.
-ಎಚ್.ಡಿ.ಕುಮಾರಸ್ವಾಮಿ, ಸಿಎಂ

ಟಾಪ್ ನ್ಯೂಸ್

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.