Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿಗೆ ಅಧಿಸೂಚನೆಯನ್ನು ಗಮನಿಸುವುದು
Team Udayavani, Sep 19, 2024, 4:11 PM IST
ನೇಮಕಾತಿ ಪ್ರಾಧಿಕಾರ: ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್
ಹುದ್ದೆ: ಸ್ಪೆಷಲಿಸ್ಟ್ ಆಫೀಸರ್- ಒಟ್ಟು ಹುದ್ದೆಗಳು: 213
ಹುದ್ದೆವಾರು ವಿವರ: ಆಫೀಸರ್: 56, ಮ್ಯಾನೇಜರ್, 117, ಸೀನಿಯರ್ ಮ್ಯಾನೇಜರ್, 33, ಚೀಫ್ ಮ್ಯಾನೇಜರ್, 7
ವಿದ್ಯಾರ್ಹತೆ: ಹುದ್ದೆಗನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
ವಯೋಮಿತಿ: ಹುದ್ದೆಗನುಗುಣವಾಗಿ ಕನಿಷ್ಠ ಮತ್ತು ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ವಿದ್ಯಾರ್ಹತೆ ಮತ್ತು ವಯೋಮಿತಿಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿಗೆ ಅಧಿಸೂಚನೆಯನ್ನು ಗಮನಿಸುವುದು.
ಅರ್ಜಿ ಶುಲ್ಕ: ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದ, ಒಬಿಸಿ ಅಭ್ಯರ್ಥಿಗಳಿಗೆ 850 ರೂ., ಎಸ್‌ಸಿ/ಎಸ್‌ಟಿ ಮತ್ತು ಪಿಡಬ್ಲ್ಯುಡಿ ಕೆಟಗರಿ ಅಭ್ಯರ್ಥಿಗಳಿಗೆ 100ರೂ.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ಸಂದರ್ಶನ
ಅರ್ಜಿ ಸಲ್ಲಿಸಲು ಕೊನೇ ದಿನಾಂಕ: 22-9-24
ಅರ್ಜಿ ಸಲ್ಲಿಸಲು:https://ibpsonline.ibps.in/psbsoaug24/
ಅಧಿಸೂಚನೆ ಮತ್ತು ಹೆಚ್ಚಿನ ಮಾಹಿತಿಗೆ: https://punjabandsindbank.co.in/
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ
Job:Indian ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಅಪ್ರಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್ ಆಯ್ಕೆ ಉತ್ತಮ…
Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Job opportunities: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.