Job Opportunity:ಕೆಐಒಸಿಎಲ್, ಕರ್ನಾಟಕ ಲೋಕ ಸೇವಾ ಆಯೋಗದ ಹುದ್ದೆಗಳಿಗೆ ಅರ್ಜಿ ಆಹ್ವಾನ
Team Udayavani, Sep 30, 2023, 10:25 AM IST
ಕೆಐಒಸಿಎಲ್
ನೇಮಕಾತಿ ಸಂಸ್ಥೆ: ಕುದುರೆಮುಖ ಕಬ್ಬಿಣದ ಅದಿರು ಕಂಪೆನಿ
ಹುದ್ದೆ ಹೆಸರು: ಸಿಎನ್‌ಜಿ, ಗ್ರ್ಯಾಜುಯೇಟ್ ಎಂಜಿನಿಯರ್ ಟ್ರೈನಿ ಪೋಸ್ಟ್
ಒಟ್ಟು ಹುದ್ದೆಗಳು: 26, ಕೆಲಸದ ಸ್ಥಳ: ಬೆಂಗಳೂರು, ಅರ್ಜಿ ಶುಲ್ಕ: ಇಲ್ಲ
ಆಯ್ಕೆ ವಿಧಾನ: ಸಂದರ್ಶನ, ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ: 30-9-2023
ಹೆಚ್ಚಿನ ಮಾಹಿತಿಗೆ:kioclltd.in
ಎಸ್‌ಎಸ್‌ಸಿ
ನೇಮಕಾತಿ ಸಂಸ್ಥೆ: ಸಿಬಂದಿ ನೇಮಕಾತಿ ಆಯೋಗ
ಇಲಾಖೆ: ದಿಲ್ಲಿ ಪೊಲೀಸ್, ಹುದ್ದೆ: ಪೊಲೀಸ್ ಕಾನ್‌ಸ್ಟೆಬಲ್(ಎಕ್ಸಿಕ್ಯೂಟಿವ್)
ಒಟ್ಟು ಹುದ್ದೆಗಳು: 7,547, ವಿದ್ಯಾರ್ಹತೆ: ದ್ವಿತೀಯ ಪಿಯುಸಿ ತೇರ್ಗಡೆ
ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ (ವಯೋಮಿತಿಯಲ್ಲಿ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ಇದೆ.)
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್, ಅರ್ಜಿ ಶುಲ್ಕ: 100 ರೂ.
ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಸಹಿಷ್ಣುತೆ ಪರೀಕ್ಷೆ, ಮೆಜರ್ ಮೆಂಟ್ ಟೆಸ್ಟ್ ನಡೆಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳು: ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು
ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ: 30-9-23,
ಹೆಚ್ಚಿನ ಮಾಹಿತಿಗೆ: http://ssc.nic.in
ಕೆಪಿಎಸ್‌ಸಿ
ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕ ಸೇವಾ ಆಯೋಗ
ಇಲಾಖೆ: ತೆರಿಗೆ ಇಲಾಖೆ ,ಹುದ್ದೆಗಳು: ವಾಣಿಜ್ಯ ತೆರಿಗೆ ಪರಿವೀಕ್ಷಕರು(ಗ್ರೂಪ್ ಸಿ)
ಒಟ್ಟು ಹುದ್ದೆಗಳು: 230, ಉದ್ಯೋಗದ ಸ್ಥಳ: ಕರ್ನಾಟಕ
ವಯೋಮಿತಿ: ಕನಿಷ್ಠ 18 ರಿಂದ ಗರಿಷ್ಠ 35 ವರ್ಷ (ಹಿಂದುಳಿದವರಿಗೆ, ಪರಿಶಿಷ್ಟರಿಗೆ, ನಿವೃತ್ತ ಯೋಧರಿಗೆ ವಯೋಮಿತಿಯಲ್ಲಿ ಸಡಿಲಿಕೆಯಿದೆ.)
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿವಿಯಲ್ಲಿ ಪದವಿ ಅಥವಾ ತತ್ಸಮಾನ ವಿದ್ಯಾಭ್ಯಾಸ ಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್, ಅರ್ಜಿ ಶುಲ್ಕ: ಸಾಮಾನ್ಯರಿಗೆ 600 ರೂ., 2ಎ, 2ಬಿ ವರ್ಗಕ್ಕೆ 300 ರೂ., ನಿವೃತ್ತ ಯೋಧರಿಗೆ-50 ರೂ., ಎಸ್ಸಿ,ಎಸ್ಟಿಗೆ ಯಾವುದೇ ಶುಲ್ಕ ನಿಗದಿ ಪಡಿಸಿಲ್ಲ., ಆಯ್ಕೆ ವಿಧಾನ: ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ: 30-09-2023
ವೆಬ್‌ಸೈಟ್:https://kpsc.kar.nic.in/
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
Job:Indian ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಅಪ್ರಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್ ಆಯ್ಕೆ ಉತ್ತಮ…
Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.