ಅಮೇರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡೆನ್ ಭರ್ಜರಿ ಗೆಲುವು! 46ನೇ ಅಧ್ಯಕ್ಷರಾಗಿ ಆಯ್ಕೆ
Team Udayavani, Nov 7, 2020, 10:38 PM IST
ವಾಷಿಂಗ್ಟನ್: ತೀವ್ರ ಕುತೂಹಲ ಕೆರಳಿಸಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿನ ಗೊಂದಲ ಅಂತ್ಯಗೊಂಡಿದೆ. ಪೆನ್ಸಿಲ್ವೇನಿಯಾದಲ್ಲಿ ಗೆಲುವು ಸಾಧಿಸುವ ಮೂಲಕ ಅಮೆರಿಕದ 46ನೇ ಅಧ್ಯಕ್ಷರಾಗಿ ಡೆಮಾಕ್ರಟಿಕ್ ಪಕ್ಷದ ಜೋ ಬೈಡೆನ್ ಅಂತಿಮವಾಗಿ ಆಯ್ಕೆಯಾಗಿದ್ದು ಹಾಲಿ ಅಧ್ಯಕ್ಷ ಹಾಗೂ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಹೀನಾಯ ಸೋಲನ್ನು ಅನುಭವಿಸಿದ್ದಾರೆ. ಭಾರತ ಮೂಲದ ಕಮಲಾ ಹ್ಯಾರಿಸ್ ಉಪಾಧ್ಯಕ್ಷೆ ಸ್ಥಾನಕ್ಕೆ ಏರಲಿದ್ದಾರೆ.
ಸ್ವಿಂಗ್ ರಾಜ್ಯ’ದಲ್ಲಿ ಪ್ರಮುಖವಾದ ಪೆನ್ಸಿಲ್ವೇನಿಯಾದಲ್ಲಿ ಬಿಡೆನ್ ಭರ್ಜರಿ ಜಯ ಸಾಧಿಸುತ್ತಿದ್ದಂತೆ ಅಮೆರಿಕ ಮಾಧ್ಯಮಗಳಲ್ಲಿ ಮುಂದಿನ ಅಧ್ಯಕ್ಷ ಬಿಡೆನ್ ಎಂದು ಪ್ರದರ್ಶಿಸಲಾಯಿತು.
ಒಟ್ಟು 538 ಮತಗಳ ಪೈಕಿ ಅಧ್ಯಕ್ಷ ಗಾದಿಗೇರಲು ಕನಿಷ್ಠ 270 ಎಲೆಕ್ಟ್ರೋಲ್ ಮತಗಳನ್ನು ಪಡೆಯುವ ಅಗತ್ಯವಿದ್ದು, ಜೋ ಬಿಡೆನ್ 284 ಮತಗಳ ಮುನ್ನಡೆಯೊಂದಿಗೆ ಭರ್ಜರಿ ಜಯ ಸಾಧಿಸಿದ್ದಾರೆ. ಹಾಲಿ ಅಧ್ಯಕ್ಷ ಟ್ರಂಪ್ 214 ಮತಗಳನ್ನು ಹಿನ್ನಡೆಯೊಂದಿಗೆ ಹೀನಾಯ ಸೋಲನ್ನು ಅನುಭವಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.