Judgement: ಅಯೋಧ್ಯೆ ತೀರ್ಪಿನಲ್ಲಿ ಜಾತ್ಯತೀತ ತತ್ವಕ್ಕೆ ನ್ಯಾಯ ಸಿಕ್ಕಿಲ್ಲ: ನ್ಯಾ.ನಾರಿಮನ್
Team Udayavani, Dec 8, 2024, 3:00 AM IST
ಹೊಸದಿಲ್ಲಿ: 2019ರ ರಾಮಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣ ತೀರ್ಪಿನ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯ ಮೂರ್ತಿ ಆರ್.ಎಫ್.ನಾರಿಮನ್, ಈ ತೀರ್ಪು ನ್ಯಾಯದ ಅತೀದೊಡ್ಡ ಅಣಕವಾಗಿದ್ದು, ಜಾತ್ಯತೀತ ತತ್ವಗಳಿಗೆ ನ್ಯಾಯ ಒದಗಿಸಿಲ್ಲ ಎಂದಿದ್ದಾರೆ.
ಧಾರ್ಮಿಕ ಕೇಂದ್ರಗಳ ಒಡೆತನಕ್ಕೆ ಸಂಬಂಧಿಸಿದಂತೆ ನಿತ್ಯ ಎದ್ದೇಳುತ್ತಿರುವ ಪ್ರಕರಣಗಳ ತಡೆಗೆ 1991ರ ಪೂಜಾ ಸ್ಥಳ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದರು.
ನನ್ನ ಅಭಿಪ್ರಾಯದಲ್ಲಿ, ಈ ಎಲ್ಲ ತೀರ್ಪುಗಳಲ್ಲಿ ಜಾತ್ಯತೀತ ತಣ್ತೀಗಳಿಗೆ ನ್ಯಾಯ ಒದಗಿಸಿಲ್ಲ. ಅಲ್ಲದೆ ಅಯೋಧ್ಯೆ ವಿಷಯಕ್ಕೆ ಸಂಬಂಧಿಸಿದಂತೆ, ಬಾಬರಿ ಮಸೀದಿ ಧ್ವಂಸ ಅಕ್ರಮ ಎಂದು ಒಪ್ಪಿಕೊಂಡು, ಭೂಮಿ ಹಸ್ತಾಂತರಕ್ಕೆ ಸಮ್ಮತಿ ಸೂಚಿಸಿದ್ದು ಸರಿಯಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
MUST WATCH
ಹೊಸ ಸೇರ್ಪಡೆ
Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.