Supreme court ನೂತನ ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಸಿದ ನ್ಯಾ.ಸಂಜೀವ ಖನ್ನಾ
ನವೆಂಬರ್ 10ರಂದು ಸಿಜೆಐ ಡಿ.ವೈ.ಚಂದ್ರಚೂಡ್ ಅವರು ನಿವೃತ್ತಿ
Team Udayavani, Nov 11, 2024, 11:27 AM IST
ನವದೆಹಲಿ: ಸುಪ್ರೀಂಕೋರ್ಟ್ ನ 51ನೇ ಮುಖ್ಯ ನ್ಯಾಯಮೂರ್ತಿ(Chief Justice Of india)ಯಾಗಿ ಜಸ್ಟೀಸ್ ಸಂಜೀವ್ ಖನ್ನಾ ಸೋಮವಾರ (ನ.11) ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ ಖನ್ನಾ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನವೆಂಬರ್ 10ರಂದು ಸಿಜೆಐ ಡಿ.ವೈ.ಚಂದ್ರಚೂಡ್ ಅವರು ನಿವೃತ್ತಿಯಾಗಿದ್ದು, ಈ ಸ್ಥಾನಕ್ಕೆ ಜಸ್ಟೀಸ್ ಸಂಜೀವ್ ಖನ್ನಾ ಅವರನ್ನು ಸಿಜೆಐ ಆಗಿ ಶಿಫಾರಸು ಮಾಡಲಾಗಿತ್ತು.
ಡಿ.ವೈ.ಚಂದ್ರಚೂಡ್ ಅವರ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರ ಅಕ್ಟೋಬರ್ 24ರಂದು ಜಸ್ಟೀಸ್ ಸಂಜೀವ್ ಖನ್ನಾ ಅವರು ಮುಂದಿನ ಸಿಜೆಐ ಎಂದು ಘೋಷಿಸಿತ್ತು. 2019ರಿಂದ ಸಂಜೀವ್ ಖನ್ನಾ ಅವರು ಸುಪ್ರೀಂಕೋರ್ಟ್ ಜಡ್ಜ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಎಲೆಕ್ಟ್ರೊರಲ್ ಬಾಂಡ್ ಸ್ಕೀಮ್ಸ್, ಆರ್ಟಿಕಲ್ 370 ರದ್ದು ಸೇರಿದಂತೆ ಹಲವು ಮಹತ್ವದ ತೀರ್ಪು ನೀಡುವ ಪೀಠದಲ್ಲಿ ಜಸ್ಟೀಸ್ ಸಂಜೀವ್ ಖನ್ನಾ ಅವರು ಕರ್ತವ್ಯ ನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.