ರಾಷ್ಟ್ರಧ್ವಜ ತಾಯಿ ಸಮ, ಕಾಂಗ್ರೆಸ್‌ ಹೋರಾಟಕ್ಕೆ ಜಗ್ಗಲ್ಲ: ಈಶ್ವರಪ್ಪ

Team Udayavani, Feb 21, 2022, 6:30 AM IST

ರಾಷ್ಟ್ರಧ್ವಜ ತಾಯಿ ಸಮ, ಕಾಂಗ್ರೆಸ್‌ ಹೋರಾಟಕ್ಕೆ ಜಗ್ಗಲ್ಲ: ಈಶ್ವರಪ್ಪ

ಶಿವಮೊಗ್ಗ: ಕಲಾಪ ಸಂದರ್ಭ ನಾನು ಆಡಿದ ಮಾತನ್ನು ವಿರೋಧಿ ಸಿ ಕಾಂಗ್ರೆಸ್‌ ನಾಯಕರು ಹೋರಾಟ ಮಾಡುತ್ತಿದ್ದಾರೆ. ಅದಕ್ಕೆ ನಾನು ಯಾವುದೇ ಕಾರಣಕ್ಕೆ ಜಗ್ಗುವುದೂ ಇಲ್ಲ, ಬಗ್ಗುವುದೂ ಇಲ್ಲ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರಧ್ವಜ ನನ್ನ ತಾಯಿ ಸಮಾನ. ಅದಕ್ಕೆ ಯಾರಾದರೂ ಅವಮಾನ ಮಾಡಿದರೆ ಸಹಿಸಲಾಗದು. ಅಂತಹವರು ರಾಷ್ಟ್ರದ್ರೋಹಿ ಎನಿಸಿಕೊಳ್ಳುತ್ತಾರೆ.

ಹೀಗಾಗಿ, ದೇಶದ ಹಿತದೃಷ್ಟಿಯಿಂದ ಹೇಳಿಕೆ ನೀಡಿದ್ದೇನೆ. ಇದೇ ವಿಚಾರವನ್ನು ಇಟ್ಟುಕೊಂಡು ಕಲಾಪದ ಸಮಯ ಹಾಳು ಮಾಡುವುದು ಬೇಡ. ಈಗಾಗಲೇ ಒಂದು ವಾರ ಹಾಳಾಗಿದೆ.

ಇನ್ನೊಂದು ವಾರವಾದರೂ ಅಧಿವೇಶನದಲ್ಲಿ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸೋಣ. ಎರಡೂ ಪಕ್ಷದವರು ರಾಜ್ಯದ ಜನರ ಬಳಿಗೆ ಹೋಗೋಣ. ಜನರೇ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿ. ಮತ್ತೊಮ್ಮೆ ಈ ಕುರಿತು ಮಾತನಾಡುವುದಿಲ್ಲ ಎಂದರು.

ಟಾಪ್ ನ್ಯೂಸ್

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.