‘ಎಲೆಕ್ಷನ್‌ ಬಳಿಕ ಕುಮಾರಸ್ವಾಮಿ ನೆಗೆದು ಬೀಳ್ತಾರೆ’: ಈಶ್ವರಪ್ಪ ಲೂಸ್‌ ಟಾಕ್‌


Team Udayavani, Apr 2, 2019, 9:50 AM IST

Eshwarappa-K-S-750

ಕೊಪ್ಪಳ: ರಾಜ್ಯದೆಲ್ಲೆಡೆ ಲೋಕಸಭಾ ಚುನಾವಣೆಯ ಪ್ರಚಾರದ ಕಾವು ಏರುತ್ತಿದೆ. ಇತ್ತ ಪಕ್ಷಗಳ ನಾಯಕರ ಮಾತಿನ ಕಾವೂ ಸಹ ಜೋರಾಗಿದೆ. ಸ್ಟಾರ್‌ ಕ್ಯಾಂಪೇನರ್‌ ಗಳು, ರಾಜಕೀಯ ಪಕ್ಷದಲ್ಲಿನ ಪ್ರಮುಖ ಮುಖಂಡರು ಹಾಗೂ ತಮ್ಮ ಪಕ್ಷದ ಅಭ್ಯರ್ಥಿಗೆ ಪ್ರಬಲ ಪ್ರತಿಸ್ಪರ್ಧೆ ನೀಡುತ್ತಿರುವ ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ರಾಜಕೀಯ ನಾಯಕರು ಹಾಗೂ ಪಕ್ಷಗಳ ಮುಖಂಡರು ತಮ್ಮ ನಾಲಗೆಯನ್ನು ಹರಿಬಿಡುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಎಂದರೆ ಭಾರತೀಯ ಜನತಾ ಪಕ್ಷದ ಕೆ.ಎಸ್‌. ಈಶ್ವರಪ್ಪ ನೀಡಿರುವ ಹೊಸ ಹೇಳಿಕೆ.

ಕೊಪ್ಪಳದಲ್ಲಿ ಪಕ್ಷದ ಅಭ್ಯರ್ಥಿಯ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಕೆ.ಎಸ್‌. ಈಶ್ವರಪ್ಪ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಟೀಕಾಪ್ರಹಾರವನ್ನು ನಡೆಸಿದರು ಮಾತ್ರವಲ್ಲದೇ ಇನ್ನಷ್ಟು ಮುಂದುವರೆದು, ‘ಈ ಲೋಕಸಭಾ ಚುನಾವಣೆಯ ಬಳಿಕ ಕುಮಾರಸ್ವಾಮಿಯವರು ನೆಗೆದುಬೀಳ್ತಾರೆ ಆಗ ಅವರ ಸರಕಾರವೂ ಬಿದ್ದು ಹೋಗುತ್ತೆ’ ಎಂಬ ಕೀಳು ಮಟ್ಟದ ಹೇಳಿಕೆಯನ್ನು ನೀಡಿದ್ದಾರೆ.

ಜೆಡಿಎಸ್‌ ಇದುವರೆಗೂ ಕಾರ್ಯಕರ್ತರನ್ನು ಬೆಳೆಸಿಲ್ಲ. ಕೇವಲ ಗೌಡರ ಕುಟುಂದ ನಾಲ್ಕೈದು ಜನ ಸೇರಿಕೊಂಡು ಕಣ್ಣೀರು ಹಾಕುತ್ತಾರೆ ಆದರೆ ಇದು ಹೆಚ್ಚು ದಿನ ನಡೆಯುವುದಿಲ್ಲ ಎಂದು ಈಶ್ವರಪ್ಪ ಇದೇ ಸಂದರ್ಭದಲ್ಲಿ ಹೇಳಿದರು. ದೇವೇಗೌಡರೇ ನಿಮ್ಮ ಪಕ್ಷ ಈ ಬಾರಿ 1 ಸ್ಥಾನವನ್ನೂ ಗೆಲ್ಲುವುದಿಲ್ಲ, ಬಿಜೆಪಿ ರಾಜ್ಯದಲ್ಲಿ ಈ ಬಾರಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಈಶ್ವರಪ್ಪ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.