ಕಬಡ್ಡಿ, ಬಾಸ್ಕೆಟ್ಬಾಲ್ ದತ್ತು; ಸಿಎಂ ಬೊಮ್ಮಾಯಿ ಘೋಷಣೆ
Team Udayavani, May 4, 2022, 7:15 AM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಸರ್ಕಾರವು ಕಬಡ್ಡಿ ಮತ್ತು ಬಾಸ್ಕೆಟ್ಬಾಲ್ ಅನ್ನು ದತ್ತು ಪಡೆಯಲು ನಿರ್ಧರಿಸಿದೆ.
ಮುಂದಿನ ದಿನಗಳಲ್ಲಿ ಈ ಎರಡೂ ಕ್ರೀಡೆಗಳಿಗೆ ಅಗತ್ಯ ಸಹಕಾರ ನೀಡಿ, ಬೆಳವಣಿಗೆಗೆ ಪ್ರೋತ್ಸಾಹ ನೀಡಲಾಗುವುದು ಎಂದು ಪ್ರಕಟಿಸಿದರು.
ಇನ್ನು ಈಗಾಗಲೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ 75 ಕ್ರೀಡಾಪಟುಗಳನ್ನು ದತ್ತುಪಡೆದು, ತರಬೇತಿ ನೀಡಲಾಗುತ್ತಿದೆ. ಇದರಲ್ಲಿ ಕನಿಷ್ಠ ಹತ್ತು ಕ್ರೀಡಾಪಟುಗಳು ಮುಂದಿನ ಒಲಿಂಪಿಕ್ನಲ್ಲಿ ಭಾಗವಹಿಸಬೇಕು ಎಂಬ ಗುರಿ ಹೊಂದಲಾಗಿದೆ ಎಂದ ಅವರು, ಕ್ರೀಡೆಯು ಜೀವನದ ಪ್ರಮುಖ ಭಾಗವಾಗಿದ್ದು, ಇದರಿಂದ ಜೀವನದಲ್ಲಿ ಶಿಸ್ತು ಬರಲಿದೆ.
ಗೆಲ್ಲುವ ಗುರಿ ಇಟ್ಟುಕೊಂಡು ಆಡಬೇಕು. ಒಂದು ವೇಳೆ ಸೋತರೂ ಚಿಂತೆ ಇಲ್ಲ. ಅದರಿಂದ ಗೆಲ್ಲುವ ಛಲ ಬರಲಿದೆ ಎಂದು ಕಿವಿಮಾತು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.