ಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ ನಿಧನ

Team Udayavani, Oct 11, 2019, 7:31 AM IST

kadri

ಬೆಂಗಳೂರು: ಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ (70) ವಯೋಸಹಜ ಅನಾರೋಗ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕದ್ರಿಯವರು ಮಂಗಳೂರು  ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್‌ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು.  ಆಕಾಶವಾಣಿ ‘ಎ’ ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.

ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು , ಅದಕ್ಕೆ ಭಾರತೀಯ ಸಂಗೀತವನ್ನು ಕರಗತ ಮಾಡಿಸಿದವರಲ್ಲಿ ಕದ್ರಿ ಗೋಪಾಲನಾಥರು ಪ್ರಮುಖರು. ಬಾಲ್ಯದಿಂದಲೂ ಸಂಗೀತದಲ್ಲಿ ಒಲವು ಬೆಳೆಸಿಕೊಂಡ ಅವರಿಗೆ ತಂದೆಯೇ ಗುರುವಾಗಿದ್ದರು.

ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ತಮಿಳುನಾಡು ಸರಕಾರದ ಕಲೈಮಾಮಣಿ, ಕರ್ನಾಟಕ ಕಲಾಶ್ರೀ, ಗಾನಕಲಾ ಭೂಷಣ, ನಾದ ಗಂಧರ್ವ, ನಾದೋಪಾಸನ ಬ್ರಹ್ಮ ಸುನಾದ, ನಾದಕಲಾ ರತ್ನ, ನಾದಕಲಾನಿಧಿ, ಸಂಗೀತ ವಿದ್ಯಾರತ್ನ, ಸಂಗೀತ ರತ್ನ, ಶೃಂಗೇರಿ – ಮಂತ್ರಾಲಯ – ಅಹೋಬಿಲ ಮುಂತಾದ ಪೀಠಗಳಿಂದ ಸನ್ಮಾನ, ಕಂಚಿ ಕಾಮಕೋಠಿ ಆಸ್ಥಾನ ವಿದ್ವಾನ್, ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಮುಂತಾದ ಅನೇಕ ಪ್ರಶಸ್ತಿ ಗೌರವಗಳು ಕದ್ರಿ ಗೋಪಾಲನಾಥರನ್ನು ಅರಸಿಬಂದಿವೆ.

ಪತ್ನಿ ಮತ್ತು ಪುತ್ರ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮಂಗಳೂರು ಪದವಿನಂಗಡಿ ಮನೆಯಲ್ಲಿ ಇಂದು ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.