Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

ಸಂಜಯ್ ಕುರ್ಡೀಕರ್ ಕೊಲೆ ಪ್ರಕರಣ ತನಿಖೆ ಖುದ್ದಾಗಿ ಪರಿಶೀಲಿಸಿ ನನಗೆ ವರದಿ ನೀಡಿ: ರಾಯಚೂರು ಎಸ್‌ಪಿಗೆ ಸಿದ್ದರಾಮಯ್ಯ ಸೂಚನೆ

Team Udayavani, Sep 17, 2024, 7:43 PM IST

SIddu-Phone

ಕಲಬುರಗಿ: ಕಳೆದ ಆ.22ರಂದು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ಪಿತ್ರಾರ್ಜಿತ ಆಸ್ತಿ ವಿವಾದಕ್ಕೆ ಸಂಬಂಧಿಸಿ ತಮ್ಮನಿಂದಲೇ ಅಣ್ಣ ಸಂಜಯ್ ಕುರ್ಡಿಕರ್ ಕೊಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಬಗ್ಗೆ ಸಂಜಯ್ ಕುರ್ಡಿಕರ್​ ಪತ್ನಿ ಮಂಗಳವಾರ ಕಲಬುರಗಿಯಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದಾಗ ಸಂಜಯ್ ಕುರ್ಡೀಕರ್ ಕೊಲೆ ಪ್ರಕರಣದ ತನಿಖೆಯ ಖುದ್ದು ಪರಿಶೀಲಿಸಲು ರಾಯಚೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ (ಎಸ್‌ಪಿ) ಸಿಎಂ ಸೂಚನೆ ನೀಡಿದ್ದಾರೆ.

ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ ಹಾಗೂ ಸಂಪುಟ ಸದಸ್ಯರು ಬಸ್ ನಲ್ಲಿ ತೆರಳುವ ವೇಳೆ ಸಾರ್ವಜನಿಕರ ಅಹವಾಲು ಸ್ವೀಕರಿಸುವ ವೇಳೆ ಕೊಲೆಯಾದ ಸಂಜಯ್ ಪತ್ನಿ ಶಾಂತಮ್ಮ ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು. ಶಾಂತಮ್ಮ ಗೋಳಾಟ ಕಂಡು ಮರುಗಿದ ಸಿಎಂ, ಸ್ಥಳದಿಂದಲೇ ದೂರವಾಣಿ ಮೂಲಕ ರಾಯಚೂರು ಎಸ್‌ಪಿ ಸಂಪರ್ಕಿಸಿ ಕೊಲೆ ಪ್ರಕರಣದ ವಿವರಣೆ ಕೇಳಿದರು.

ಬಳಿಕ ಕೊಲೆ ಪ್ರಕರಣದ ತನಿಖೆ ಖುದ್ದಾಗಿ ಪರಿಶೀಲನೆ ನಡೆಸಬೇಕು. ಈ ವರೆಗೂ ನಡೆದಿರುವ ತನಿಖೆ ಸಮರ್ಪಕವಾಗಿದೆಯೇ? ಕೊಲೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿ ತಪ್ಪಿಸಿಕೊಂಡಿದ್ದಾರಾ? ನಿಜವಾದ ಆರೋಪಿಗಳು ಹೊರಗಿದ್ದರೆ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಲು ಸಾಧ್ಯವಿಲ್ಲ. ಆದ್ದರಿಂದ ಖುದ್ದಾಗಿ ಕೊಲೆ ಪ್ರಕರಣದ ತನಿಖೆ ಮೇಲೆ ನಿಗಾ ವಹಿಸಿ ಬಳಿಕ ಈ ಬಗ್ಗೆ ನನಗೆ ವರದಿ ನೀಡಬೇಕು ಎಂದು ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

2-kalburgi

Kalaburagi: ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ

Waqf

Kalaburagi: ಆಳಂದದ ಬೀರದೇವರ ಆಸ್ತಿ ಪಹಣಿಯಲ್ಲಿ “ವಕ್ಫ್’ ರದ್ದು

Sedam-yathre

Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.