ಕೋಮು ಸೌಹಾರ್ದತೆ ಮೆರೆದ ಯುಗಾದಿ : ಧರ್ಮ ಬೇಧ ಮರೆಸಿದ ಬೇವು-ಬೆಲ್ಲ ಕಷಾಯ

Team Udayavani, Apr 2, 2022, 6:53 PM IST

ಕೋಮು ಸೌಹಾರ್ದತೆ ಮೆರೆದ ಯುಗಾದಿ : ಧರ್ಮ ಬೇಧ ಮರೆಸಿದ ಬೇವು-ಬೆಲ್ಲ ಕಷಾಯ

ವಾಡಿ: ಧರ್ಮ ದ್ವೇಷಾಗ್ನಿ ಹೊತ್ತಿ ಉರಿಯುತ್ತಿರುವ ಕರುನಾಡಿನಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ಒಟ್ಟಿಗೆ ಯುಗಾದಿ ಹಬ್ಬದ ಬೇವು-ಬೆಲ್ಲ ಕಷಾಯ ಸವಿಯುವ ಮೂಲಕ ಕೋಮು ಸೌಹಾರ್ದತೆ ಮೆರೆದ ಪ್ರಸಂಗಗಳು ಕಂಡು ಬಂದವು.

ಸೂಫಿ ಸಂತ ಶರಣರ ನಾಡಾದ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ಹಿಂದುಗಳು ಮುಸಲ್ಮಾನ ಸ್ನೇಹಿತರನ್ನು ಪ್ರೀತಿಯಿಂದ ಮನೆಗೆ ಆಹ್ವಾನಿಸಿ ಹಬ್ಬದ ಸಿಹಿಯೂಟ ಬಡಿಸಿದರು. ಮುಸ್ಲಿಮರು ರಂಜಾನ್ ಹಬ್ಬದಂದು ಹಿಂದುಗಳಿಗೆ ಸುರ್ಕುಂಭ ಕಷಾಯ ನೀಡಿ ಸೌಹಾರ್ದತೆ ಮೆರೆಯುವಂತೆ, ಹೊಸ ವರ್ಷ ಯುಗಾದಿ ಹಬ್ಬದ ಪ್ರಯುಕ್ತ ಹಿಂದುಗಳು ಧರ್ಮ ಬೇಧ ಮರೆತು ಮುಸ್ಲಿಂ ಸ್ನೇಹಿತರನ್ನು, ವ್ಯಾಪಾರದ ಸಹಪಾಟಿಗಳನ್ನು, ಬಡಾವಣೆಯ ನಿವಾಸಿಗಳನ್ನು ಮನೆಗೆ ಕರೆದು ಕುಟುಂಬ ಸದಸ್ಯರಂತೆ ಪ್ರೀತಿಯನ್ನು ತೋರುವ ಮೂಲಕ ವಿವಿದ ಹಣ್ಣುಗಳ ಮಿಶ್ರಣದಿಂದ ತಯಾರಿಸಲಾದ ಬೇವು-ಬೆಲ್ಲದ ಕಷಾಯವನ್ನು ಕುಡಿಯಲು ಕೊಟ್ಟು ಮನುಷ್ಯ ಪ್ರೀತಿ ಮೆರೆದರು. ಪರಸ್ಪರ ಹಬ್ಬದ ಶುಭಾಶಯಗಳನ್ನು ಹೇಳಿ ಖುಷಿಪಟ್ಟರು. ಯುಗಾದಿ ಹಬ್ಬದ ದಿನವಾದ ಶನಿವಾರ ಚಿತ್ತಾಪುರ, ವಾಡಿ, ಕುಃದನೂರ, ನಾಲವಾರ, ಲಾಡ್ಲಾಪುರ, ಹಳಕರ್ಟಿ, ಚಾಮನೂರ, ಕೊಲ್ಲೂರ ಸೇರಿದಂತೆ ಇಡೀ ದಿನ ಹಿಂದು-ಮುಸ್ಲಿಮರು ಯುಗಾದಿ ಹಬ್ಬದೂಟ ಸವಿದರು.

ಇದನ್ನೂ ಓದಿ : ಹಿಜಾಬ್ ವಿವಾದ; ಅಲ್ಲಾಹನನ್ನು ನಂಬಿ, ಮುಲ್ಲಾಗಳನ್ನಲ್ಲ: ಅನಿಲ್ ಮೆಣಸಿನಕಾಯಿ

ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ವೀರಶೈವ ಲಿಂಗಾಯತ ಸಮಾಜದ ಬಸವರಾಜ ಶೆಟಗಾರ, ಕಾಶೀನಾಥ ಶೆಟಗಾರ ಅವರು ತಮ್ಮ ಆತ್ಮೀಯ ಗೆಳೆಯ ಶೇಖ ಮಹೆಬೂಬ ಅವರನ್ನು ಮನೆಗೆ ಆಹ್ವಾನಿಸಿ ಬೇವು ಬೆಲ್ಲದ ಕಷಾಯ ವಿತರಿಸಿದರು. ಹಿಂದು ಮುಸ್ಲಿಮರ ಸ್ನೇಹ ಸೌಹಾರ್ದತೆಗೆ ಧರ್ಮದ ಯಾವೂದೇ ಗೋಡೆಗಳು ಅಡಚಣೆ ಮಾಡಲಿಲ್ಲ. ಮಾನವ ಧರ್ಮಕಿಂತ ಶ್ರೇಷ್ಠ ಧರ್ಮ ಮತ್ತೊಂದಿಲ್ಲ ಎಂಬ ಸಂದೇಶ ಸಾರಿದ್ದು, ಕೋಮುವಾದಿಗಳಿಗೆ ಪಾಠ ಕಲಿಸಿದಂತಿತ್ತು.

ಟಾಪ್ ನ್ಯೂಸ್

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.