ಕಲಬುರಗಿಯಲ್ಲಿ ಕೋವಿಡ್-19ಗೆ ಏಳನೇ ಸಾವು: ಕಂಟೈನ್ ಮೆಂಟ್ ಝೋನ್ ನಿವಾಸಿ ಸಾವು
Team Udayavani, May 13, 2020, 12:50 PM IST
ಕಲಬುರಗಿ: ಬಿಸಿಲೂರು ಕಲಬುರಗಿಯಲ್ಲಿ ಕೋವಿಡ್-19 ಮಹಾಮಾರಿ ಮತ್ತೊಬ್ಬ ವೃದ್ಧನನ್ನು ಬಲಿ ಪಡೆದಿದೆ. ಕನ್ ಟೈನ್ ಮೇಂಟ್ ನ ನಿವಾಸಿ, 60 ವರ್ಷದ ವೃದ್ಧ ಸಾವನ್ನಪ್ಪಿದ್ದು, ಈತನಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಮೂಲಕ ಕೋವಿಡ್ ಬಲಿಯಾದವರ ಸಂಖ್ಯೆ ಏಳಕ್ಕೆ ಏರಿಯಾಗಿದೆ.
ನಗರದ ಮೋಮಿನಪುರದ ನಿವಾಸಿಯಾದ ವೃದ್ಧ ಎದೆ ನೋವು ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಮೇ 11ರಂದು ಬೆಳಿಗ್ಗೆ 6 ಗಂಟೆಗೆ ಜಿಮ್ಸ್ ಆಸ್ಪತ್ರೆಗೆ ರವಾನಿಸುವಷ್ಟರಲ್ಲೇ ಕೊನೆಯುಸಿರೆಳೆದಿದ್ದರು.
ಕೋವಿಡ್ ಶಂಕೆ ಹಿನ್ನೆಲೆಯಲ್ಲಿ ಮೃತ ದೇಹದಿಂದ ಗಂಟಲು ದ್ರಾವಣ ಮಾದರಿ ಸಂಗ್ರಹಿಸಲಾಗಿತ್ತು. ಮೇ 12ರಂದು ಬಂದ ಪ್ರಯೋಗಾಲಯದ ವರದಿಯಲ್ಲಿ ಕೋವಿಡ್ ದೃಢಪಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಪ್ರೀತಿಸಿದವಳು ದೂರಾಗಿದ್ದಕ್ಕೆ ಯುವಕ ಆತ್ಮಹತ್ಯೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Bengaluru: ಟ್ಯೂಷನ್‌ಗೆ ಬರುತ್ತಿದ್ದ ಅಪ್ರಾಪ್ತ ಬಾಲಕಿ ಜೊತೆ ಶಿಕ್ಷಕ ಪರಾರಿ
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
Divorce Rumours: ಚಹಾಲ್ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.