ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 731.03 ಕೋಟಿ ರೂ. ಅನುದಾನ ಬಿಡುಗಡೆ
Team Udayavani, Feb 5, 2022, 9:10 PM IST
ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 2021-22 ನೇ ಸಾಲಿನ ಮೂರು ಮತ್ತು ನಾಲ್ಕನೇ ಕಂತಿನ ಅನುದಾನ 731.03 ಕೋಟಿ ರೂಪಾಯಿ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಈ ಸಂಬಂಧ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಣ ಬಿಡುಗಡೆಗೆ ಆದೇಶ ಹೊರಡಿಸಿದೆ .
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಭರವಸೆ ನೀಡಿದ್ದರು.
ಆ ಪ್ರಕಾರ ಪ್ರಸಕ್ತ ಹಣಕಾಸು ವರ್ಷದ ಮೂರನೇ ಹಾಗೂ ನಾಲ್ಕನೇ ಕಂತಿನ ಅನುದಾನ ನೀಡಿ ಸರ್ಕಾರ ಅದೇಶಿಸಿದೆ.
ಇದನ್ನೂ ಓದಿ : ಅಕ್ರಮ ಸ್ಪಾಗಳ ಮೇಲೆ ಸಿಸಿಬಿ ದಾಳಿ : ಇಬ್ಬರ ಬಂಧನ, 13 ಮಹಿಳೆಯರ ರಕ್ಷಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.