ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ
Team Udayavani, Jan 11, 2025, 4:15 AM IST
ಬೆಂಗಳೂರು: ಪಿಲಿಕುಳ ಜೈವಿಕ ಪಾರ್ಕ್‌ನ ಸಮೀಪ ಕಂಬಳಕ್ಕೆ ಅವಕಾಶ ನೀಡಬಾರದು ಮತ್ತು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಹೊರಗೂ ಕಂಬಳ ನಿಷೇಧ ಮಾಡಬೇಕು ಎಂದು ಪ್ರಾಣಿ ದಯಾ ಸಂಘಟನೆ ಪೇಟಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ರಾಜ್ಯ ಹೈಕೋರ್ಟ್ ಜನವರಿ 21ಕ್ಕೆ ಮುಂದೂಡಿತು.
ಶುಕ್ರವಾರ ಪ್ರಕರಣದ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾ| ಎಂ.ಐ. ಅರುಣ್ ಅವರ ವಿಭಾಗೀಯ ನ್ಯಾಯಪೀಠದ ಮುಂದೆ ಬಂದ ಸಂದರ್ಭದಲ್ಲಿ ರಾಜ್ಯ ಸರಕಾರದ ಪರ ಹಾಜರಾದ ವಕೀಲರು, ಅಡ್ವೋ ಕೇಟ್ ಜನರಲ್ ಅವರು ಇಂದು ಲಭ್ಯರಿಲ್ಲ, ಆದ್ದರಿಂದ ವಿಚಾರಣೆಯನ್ನು ಮುಂದೂಡುವಂತೆ ನ್ಯಾಯಲಯವನ್ನು ಕೋರಿದರು. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಜ. 21ಕ್ಕೆ ನ್ಯಾಯಾಲಯ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!
Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ
Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ
ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ
MUST WATCH
ಹೊಸ ಸೇರ್ಪಡೆ
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!
ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.