ಮಂಡ್ಯದ ಆಧುನಿಕ ಭಗೀರಥ ಕಾಮೇಗೌಡರಿಗೂ ಒಕ್ಕರಿಸಿದ ಕೋವಿಡ್ ಸೋಂಕು
Team Udayavani, Jul 22, 2020, 2:31 PM IST
ಮಂಡ್ಯ : ಆಧುನಿಕ ಭಗೀರಥ ಎಂದೆ ಖ್ಯಾತಿ ಪಡೆದ ಮಂಡ್ಯದ ಕಾಮೇಗೌಡರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಅರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.
ಕಳೆದ ಕೆಲವು ದಿನಗಳ ಹಿಂದೆ ಕಾಲಿಗೆ ತೀವ್ರತರವಾದ ಗಾಯವಾಗಿದ್ದ ಪರಿಣಾಮ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು ಈ ಸಂದರ್ಭದಲ್ಲಿ ಅವರಿಗೆ ಉಸಿರಾಟದ ಸಮಸ್ಯೆಯು ಕಾಣಿಕೊಂಡ ಪರಿಣಾಮ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು ಆದರೆ ಅದರ ವರದಿ ಬಂದ ಹಿನ್ನೆಲೆಯಲ್ಲಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಇದೀಗ ಕಾಮೇಗೌಡರನ್ನು ಚಿಕಿತ್ಸೆಗಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಮೇಗೌಡರು ತಮ್ಮ ಸ್ವತಃ ಹಣದಲ್ಲಿ ದಾನದೊಡ್ಡಿ ಗ್ರಾಮದ ಬಳಿ ಕೆರೆ ನಿರ್ಮಾಣ ಮಾಡಿದ್ದರು. ಇವರ ಕೆಲಸವನ್ನು ಗುರುತಿಸಿದ ಪ್ರಧಾನಿಗಳು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೊಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.