ಕೇನ್ ವಿಲಿಯಮ್ಸನ್‌ಗೆ ಎರಡು ತಿಂಗಳು ವಿಶ್ರಾಂತಿ
Team Udayavani, Dec 8, 2021, 4:00 AM IST
ವೆಲ್ಲಿಂಗ್ಟನ್: ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರ ಮಣಿಗಂಟಿನ ನೋವು ತುಸು ಗಂಭೀರವಾಗಿದ್ದು, ಇದರಿಂದ ಅವರು ಎರಡು ತಿಂಗಳ ಕಾಲ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ಹೊರಗುಳಿಯಲಿದ್ದಾರೆ. ಕೋಚ್ ಗ್ಯಾರಿ ಸ್ಟೆಡ್ ಮಂಗಳವಾರ ಈ ವಿಷಯ ತಿಳಿಸಿದರು.
ಇದೇ ಕಾರಣದಿಂದ ಭಾರತದೆದುರಿನ ಮುಂಬಯಿ ಟೆಸ್ಟ್ ಪಂದ್ಯದಿಂದ ವಿಲಿಯಮ್ಸನ್ ಹೊರಗುಳಿದಿದ್ದರು. ಆದರೆ ಅವರಿಗೆ ಯಾವುದೇ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲ ಎನ್ನಲಾಗಿದೆ.
ಇದನ್ನೂ ಓದಿ:ಶಾಸಕನ ಪುತ್ರನಿಗೆ ಸರ್ಕಾರಿ ಹುದ್ದೆ ಸಮಾನತೆಯ ಉಲ್ಲಂಘನೆ: ಕೇರಳ ಹೈಕೋರ್ಟ್
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಆಗಿರುವ ನ್ಯೂಜಿಲ್ಯಾಂಡ್ ಇನ್ನು ತವರಲ್ಲಿ ಬಾಂಗ್ಲಾದೇಶ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದ್ದು, ತಂಡವನ್ನು ಟಾಮ್ ಲ್ಯಾಥಂ ಅವರೇ ಮುನ್ನಡೆಸುವ ಸಾಧ್ಯತೆ ಇದೆ. ಈ ಸರಣಿ ಜನವರಿಯಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತ್ಮಾತ
Belman: ಹಿಂದೂಗಳ ಮನೆಯಲ್ಲಿ ಗೋದಲಿ ಸಂಭ್ರಮ!
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.