![1-havy](https://www.udayavani.com/wp-content/uploads/2024/12/1-havy-415x277.jpg)
ಹೊಸದಾಗಿ ಡಿಸಿಎಂ ಹುದ್ದೆ ಇಲ್ಲ: ರಾಮುಲು, ರಮೇಶ್ ಜಾರಕಿಹೊಳಿ ಕನಸು ಭಗ್ನ
Team Udayavani, Jan 29, 2020, 6:11 PM IST
![jarakiholi-ramulu](https://www.udayavani.com/wp-content/uploads/2020/01/jarakiholi-ramulu-620x389.jpg)
ಬೆಳಗಾವಿ: ನೂತನ ಸಚಿವ ಸಂಪುಟ ವಿಸ್ತರಣೆಯಲ್ಲಿ ಹೊಸದಾಗಿ ಯಾರನ್ನೂ ಉಪಮುಖ್ಯಮಂತ್ರಿಯನ್ನಾಗಿ ಸೇರಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳುವ ಮೂಲಕ ರಮೇಶ ಜಾರಕಿಹೊಳಿ, ಶ್ರೀರಾಮುಲು ಅವರ ಉಪಮುಖ್ಯಮಂತ್ರಿ ಹುದ್ದೆಯ ಕನಸು ಭಗ್ನ ಮಾಡಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಿರುವ ಮೂವರೂ ಉಪಮುಖ್ಯಮಂತ್ರಿಗಳು ಮುಂದುವರಿಯಲಿದ್ದಾರೆ. ಯಾರನ್ನೂ ಬದಲಿಸುವುದಿಲ್ಲ. ಇನ್ನೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದರು.
ಗುರುವಾರ (ಜ. ೩೦)ದಂದು ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಲಾಗುವುದು. ೨-೩ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಉಪಚುನಾವಣೆಯಲ್ಲಿ ಗೆದ್ದವರನ್ನು ಸಂಪುಟಕ್ಕೆ ಸೇರಿಸಲಾಗುವುದು. ಹೈಕಮಾಂಡ್ ಬಯಸಿದರೆ ಒಂದಿಬ್ಬರನ್ನು ಕೈ ಬಿಡಬೇಕಾಗುತ್ತದೆ. ಹೈಕಮಾಂಡ್ ಜತೆಗೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದರು.
ಅಂತಾರಾಜ್ಯ ಗಡಿ ವಿವಾದ ಹಾಗೂ ಮಹಾದಾಯಿ ಬಗ್ಗೆ ಹಿರಿಯ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಮಹದಾಯಿ ಸಮಸ್ಯೆ ಬಗೆಹರಿಸುತ್ತೇವೆ. ಮಹಾರಾಷ್ಟ್ರದ ಜತೆ ನೀರು ವಿನಿಮಯ ಕುರಿತು ದೆಹಲಿಯಲ್ಲಿ ಚರ್ಚೆ ಮಾಡಲಾಗುವುದು ಎಂದ ಅವರು, ಸುವರ್ಣ ವಿಧಾನಸೌಧದಲ್ಲಿ ಎರಡು ತಿಂಗಳಿಗೊಮ್ಮೆ ಸಚಿವ ಸಂಪುಟದ ಸಭೆ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
![1-havy](https://www.udayavani.com/wp-content/uploads/2024/12/1-havy-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-havy](https://www.udayavani.com/wp-content/uploads/2024/12/1-havy-150x100.jpg)
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
![State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ](https://www.udayavani.com/wp-content/uploads/2024/12/17-4-150x90.jpg)
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
![H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ](https://www.udayavani.com/wp-content/uploads/2024/12/16-7-150x90.jpg)
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
![MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ](https://www.udayavani.com/wp-content/uploads/2024/12/14-13-150x90.jpg)
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
![12](https://www.udayavani.com/wp-content/uploads/2024/12/12-25-150x90.jpg)
Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![1-havy](https://www.udayavani.com/wp-content/uploads/2024/12/1-havy-150x100.jpg)
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
![puttige-4](https://www.udayavani.com/wp-content/uploads/2024/12/puttige-4-1-150x92.jpg)
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
![Kharge (2)](https://www.udayavani.com/wp-content/uploads/2024/12/Kharge-2-1-150x87.jpg)
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
![1](https://www.udayavani.com/wp-content/uploads/2024/12/1-53-150x80.jpg)
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
![1-weqeqw](https://www.udayavani.com/wp-content/uploads/2024/12/1-weqeqw-150x78.jpg)
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.