Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Team Udayavani, Oct 9, 2024, 1:48 AM IST

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಮಂಗಳವಾರ ಲಲಿತಾ ಪಂಚಮಿಯ ಆರಾಧನೆ ನಡೆಯಿತು.

ಸುಮಾರು 15 ಸಾವಿರಕ್ಕೆ ಅಧಿಕ ಮಹಿಳಾ ಭಕ್ತರಿಗೆ ಶ್ರೀ ದೇವರ ಶೇಷ ವಸ್ತ್ರದ ವಿತರಣೆಯು ಅನ್ನ ಪ್ರಸಾದದ ಸಂದರ್ಭದಲ್ಲಿ ನಡೆಯಿತು.

ಮಧ್ಯಾಹ್ನ 10 ಸಾವಿರ ಹಾಗೂ ರಾತ್ರಿ ಸುಮಾರು 20 ಸಾವಿರ ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದರು. ಕಟೀಲು ದೇವಸ್ಥಾನದಲ್ಲಿ ಅನ್ನ ಪ್ರಸಾದ ಹಾಗೂ ಶ್ರೀ ದೇವರ ಶೇಷ ವಸ್ತ್ರದ ಪಡೆಯಲು ಮಹಿಳಾ ಭಕ್ತರು ಮಧ್ಯಾಹ್ನದಿಂದಲೇ ಕಾಯುತ್ತಿದ್ದುದರಿಂದ ಅವರಿಗೆ ನಿಲ್ಲಲು ಸೂಕ್ತ ವ್ಯವಸ್ಥೆ ಮಾಡಲಾಗಿತ್ತು.

ದೇವರ ದರ್ಶನ ಹಾಗೂ ಅನ್ನ ಪ್ರಸಾದ ವಿತರಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ದೇವಸ್ಥಾನದ ಮೂಲ ತಿಳಿಸಿದೆ. ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ಅಲ್ಲಲ್ಲಿ ಟ್ರಾಫಿಕ್‌ ಜಾಮ್‌ ಕಾಣಿಸಿಕೊಂಡಿತು.

ಟಾಪ್ ನ್ಯೂಸ್

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Parameshwar

Congress Politics: ಕಾಫೀ ಪೇ ಚರ್ಚೆ ಆಗಬೇಕಲ್ಲವೇ: ಗೃಹ ಸಚಿವ ಪರಮೇಶ್ವರ್‌

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Sslc

PUC: ವಿಜ್ಞಾನದಲ್ಲಿ ಪ್ರೀತಂ, ವಾಣಿಜ್ಯದಲ್ಲಿ ಸಾನ್ವಿ, ಕಲಾ ವಿಭಾಗದಲ್ಲಿ ವೇದಾಂತ್‌ ಟಾಪರ್‌

Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Elections: ವಿಧಾನ ಪರಿಷತ್‌ ಚುನಾವಣೆ; ಸಿದ್ಧತೆ ಪರಿಶೀಲನೆ

Road Mishap: ಕಾರು ಅಪಘಾತ; ಪಾದಚಾರಿ ಸಾವು

Road Mishap: ಕಾರು ಅಪಘಾತ; ಪಾದಚಾರಿ ಸಾವು

9-kateel

Kateelu ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲಲಿತಾ ಪಂಚಮಿಯ ಆರಾಧನೆ

Mumtaz Ali Case: CCB police arrested three people including the main accused Rehmat

Mumtaz Ali Case: ಪ್ರಮುಖ ಆರೋಪಿ ರೆಹಮತ್‌ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Parameshwar

Congress Politics: ಕಾಫೀ ಪೇ ಚರ್ಚೆ ಆಗಬೇಕಲ್ಲವೇ: ಗೃಹ ಸಚಿವ ಪರಮೇಶ್ವರ್‌

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.