Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ
ಗಾಯಾಳುಗಳು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲು
Team Udayavani, Sep 28, 2024, 10:11 PM IST
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಮಸೀದಿ ಜಂಕ್ಷನ್ ಬಳಿ ಕಾರು ಮತ್ತು ರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದುಕೊಂಡು ರಿಕ್ಷಾ ಚಾಲಕ ಸಹಿತ ಇಬ್ಬರು ಗಾಯಗೊಂಡ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.
ರಿಕ್ಷಾ ಚಾಲಕ ಪೂರ್ಣೇಶ್ ಮತ್ತು ಪ್ರಯಾಣಿಕ ನೂರ್ಸಾಹೇಬ್ ಗಾಯಗೊಂಡವರು. ಕೇರಳದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಕಾಪು ಪೇಟೆಯಿಂದ ಪೊಲಿಪು ಕಡೆಗೆ ತೆರಳುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.
ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.