ಶಬರಿಮಲೆಗೆ ತೆರಳುವ ಮಕ್ಕಳಿಗೆ ಆರ್‌ಟಿ-ಪಿಸಿಆರ್ ವರದಿ ಕಡ್ಡಾಯವಲ್ಲ : ಕೇರಳ ಸರಕಾರ
Team Udayavani, Nov 27, 2021, 3:49 PM IST
ತಿರುವನಂತಪುರಂ: ಇನ್ನು ಮುಂದೆ ಶಬರಿಮಲೆ ಯಾತ್ರೆಯಲ್ಲಿ ಮಕ್ಕಳು ಪಾಲ್ಗೊಳ್ಳಲು ಆರ್‌ಟಿ-ಪಿಸಿಆರ್ ಪರೀಕ್ಷೆ ಅನಿವಾರ್ಯವಲ್ಲ ಎಂದು ಕೇರಳ ಸರ್ಕಾರ ಹೇಳಿದೆ.
ನವೆಂಬರ್ 26 ರಂದು ಹೊಸ ಆದೇಶ ಹೊರಡಿಸಿದ್ದು ಈ ಆದೇಶದ ಪ್ರಕಾರ, ಮಕ್ಕಳಿಗೆ ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿ ಕಡ್ಡಾಯವಿಲ್ಲ ಎಂದು ಹೇಳಿದ್ದು ಜೊತೆಗೆ ಪೋಷಕರು ಸ್ಯಾನಿಟೈಜರ್‌ಗಳು ಮತ್ತು ಮಾಸ್ಕ್ ಗಳನ್ನು ತೆಗೆದುಕೊಂಡು ಹೋಗುವುದು ಮತ್ತು ಸಾಮಾಜಿಕ ಅಂತರ ಕಾಪಾಡುವುದು ಅವಶ್ಯಕವಾಗಿದೆ. ಅಲ್ಲದೆ ಶಬರಿಮಲೆಗೆ ತೆರಳುವ ಯಾತ್ರಾರ್ಥಿಗಳು 72 ಗಂಟೆಗಳ ಒಳಗೆ ಎರಡು ಡೋಸ್ ವ್ಯಾಕ್ಸಿನೇಷನ್ ಪಡೆದಿರುವ ಪ್ರಮಾಣಪತ್ರ ಅಥವಾ ಆರ್‌ಟಿ-ಪಿಸಿಆರ್ ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿರಬೇಕು ಎಂದು ಸರಕಾರ ಸ್ಪಷ್ಟಪಡಿಸಿದೆ.
ಮಕ್ಕಳೊಂದಿಗೆ ಪೋಷಕರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಅಲ್ಲದೆ ತಮ್ಮ ಜೊತೆಗಿರುವ ಮಕ್ಕಳ ಆರೋಗ್ಯದ ಜವಾಬ್ದಾರಿಯೂ ಪೋಷಕರ ಮೇಲಿದೆ ಎಂದು ಆದೇಶ ನೀಡಿದೆ.
ಇದನ್ನೂ ಓದಿ : ತೀರ್ಥಹಳ್ಳಿ: ಸರ್ಕಾರಿ ರಜೆಯಲ್ಲಿ ಹಂಚು ಸಾಗಾಟ; ಅಧಿಕಾರಿಗಳು ಗಮನಿಸಲಿ!
Children are allowed to go to Sabarimala temple without RT-PCR test report, says Kerala Govt
However, adults will require either full vaccination certificate or RTPCR negative certificate not older than 72 hours to enter the temple pic.twitter.com/9lujoHvnGu
— ANI (@ANI) November 27, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.