ಪ್ರಧಾನಿ ಮೋದಿ ಮನೆಯಂಗಳದಲ್ಲಿ ಕೇರಳದ ಪುಟಾಣಿ ಉಡುಗೊರೆಯಾಗಿ ನೀಡಿದ ಪೇರಳೆ ಗಿಡ
Team Udayavani, Sep 3, 2021, 8:30 PM IST
ತಿರುವನಂತಪುರ: ಪ್ರಧಾನಿ ನರೇಂದ್ರ ಮೋದಿ ನಿವಾಸದಂಗಳದಲ್ಲಿ ಕೇರಳದ ಪುಟಾಣಿ ಉಡುಗೊರೆಯಾಗಿ ನೀಡಿದ ಪೇರಳೆ ಸಸಿ ನೆಲೆ ಕಂಡುಕೊಳ್ಳಲಿದೆ.
ಪತ್ತಣಮಿತ್ತ ಜಿಲ್ಲೆಯ ಕುಲನಾಡ ಹಳ್ಳಿಯ ಪುಟಾಣಿ ಜಯಲಕ್ಷ್ಮಿ ಈ ಅದೃಷ್ಟವಂತೆ. ತನ್ನ ಮನೆಯಂಗಳದಲ್ಲಿ ಸಾವಯವ ಕೃಷಿ ಕೈಗೊಂಡು ರಾಜ್ಯ ಸರ್ಕಾರದ ಪ್ರಶಸ್ತಿ ಪಡೆದಿರುವ ಈಕೆ, ಇತ್ತೀಚೆಗೆ ಒಂದು ಪೇರಳೆ ಸಸಿಯನ್ನು ಸಂಸದ ಸುರೇಶ್ ಗೋಪಿ ಅವರಿಗೆ ನೀಡಿದ್ದು, ಪ್ರಧಾನಿಯವರಿಗೆ ತಲುಪಿಸುವಂತೆ ಕೋರಿದ್ದಳು. ಸಂಸದ ಗೋಪಿ ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಚಾರ ಹಂಚಿಕೊಂಡಿದ್ದು, “ಪ್ರಧಾನಿ ತುಂಬು ಹೃದಯದಿಂದ ಸಸಿಯನ್ನು ಸ್ವೀಕರಿಸಿದ್ದಾರೆ. ತಮ್ಮ ಅಧಿಕೃತ ನಿವಾಸದ ಅಂಗಳದಲ್ಲಿ ಪೋಷಿಸುವುದಾಗಿ ತಿಳಿಸಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ :ಏರೋಸ್ಪೇಸ್ ಉತ್ಪನ್ನ ಉತ್ಪಾದನೆ ಶೇ.60 ಕ್ಕೆ ಏರಿಸುವ ಗುರಿ : ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.