ಹೊಟೇಲ್‌ ಉದ್ಯಮದಲೀಗ ರೋಬೋಟ್‌ಗಳ ಕಾರುಬಾರು

ಕೆಎಫ್‌ಸಿ ಆಹಾರ ಸರಬರಾಜುಗೆ ಬಂತು ರೋಬೋ ಆರ್ಮ್ ಗಳ ತಂತ್ರಜ್ಞಾನ

Team Udayavani, Jun 24, 2020, 10:50 AM IST

ಹೊಟೇಲ್‌ ಉದ್ಯಮದಲೀಗ ರೋಬೋಟ್‌ಗಳ ಕಾರುಬಾರು

ಮಾಸ್ಕೋ: ಕೋವಿಡ್‌-19 ಅಬ್ಬರಕ್ಕೆ ತತ್ತರಿಸಿ ಹೋಗಿದ ರಷ್ಯಾದ ಮಹಾ ನಗರಿ ಮಾಸ್ಕೋ ಹಂತ ಹಂತವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸಿದೆ. ಈ ಹಿನ್ನಲೆಯಲ್ಲಿಯೇ ಹೊಟೇಲ್‌ ಉದ್ಯಮದ ಪ್ರಾರಂಭಕ್ಕೆ ವಿಭಿನ್ನ ಮಾರ್ಗ ಕಂಡು ಕೊಂಡಿದ್ದು, ಗ್ರಾಹಕರಿಗೆ ಸೇವೆ ಒದಗಿಸಲು ತಂತ್ರಜ್ಞಾನದ ಮೊರೆ ಹೋಗಿದೆ.

ಹೌದು ಫಾಸ್ಟ್ ಫುಡ್ ಪ್ರಿಯರ ನೆಚ್ಚಿನ ತಾಣ ಆಗಿರುವ ಕೆಎಫ್‌ಸಿ ಕೋವಿಡ್‌-19 ಹಿನ್ನೆಲೆಯಲ್ಲಿ ಸ್ಥಗಿತಗೊಂಡಿತ್ತು. ಆದರೆ ಇದೀಗ ನಿಧಾನವಾಗಿ ಲಾಕ್‌ಡೌನ್‌ ತೆರವುಗೊಳುತ್ತಿದ್ದು, ರೋಬೋ ಆರ್ಮ್ ಗಳ ತಂತ್ರಜ್ಞಾನದ ಮೂಲಕ ಕೆಎಫ್‌ಸಿ ಆಹಾರ ಸರಬರಾಜು ಮಾಡಲು ಸಿದ್ಧವಾಗಿದೆ.

ಹೌದು ಆಹಾರ ಪೂರೈಕೆಗಾಗಿ ಹೊಸ ರೆಸ್ಟೋರೆಂಟ್‌ನ್ನು ತೆರೆಯಲಾಗಿದ್ದು, ಇಲ್ಲಿ ವ್ಯಕ್ತಿಗಳ ಸಹಾಯವಿಲ್ಲದೆ ರೋಬೋ ಆರ್ಮ್ ಆರ್ಡರ್‌ಗಳನ್ನು ಸ್ವೀಕರಿಸಿ, ಕಲೆಕ್ಷನ್‌ ಪಾಯಿಂಟ್‌ ಬಳಿ ಇಡುತ್ತದೆ. ಆಹಾರ ಸಿದ್ಧವಾದ ಬಳಿಕ ಜನರಿಗೆ ತಲುಪಿಸಲ್ಲಿದ್ದು, ಹಣಕಾಸಿನ ವಹಿವಾಟನ್ನು ಕೂಡ ರೋಬೋಟ್‌ಗಳೆ ನೋಡಿಕೊಳ್ಳಲಿವೆ.

ಇನ್ನು ಈ ತಂತ್ರಜ್ಞಾನದ ಬಗ್ಗೆ ಇನ್ನೋವೇಷನ್‌ ಇನ್‌ಫಾರ್ಮೇಷನ್‌ ಟೆಕ್ನಾಲಜಿಯ ನಿರ್ದೇಶಕ ಡಿಮಿಟ್ರಿ ಏಗೆವ್‌ ಅಭಿಪ್ರಾಯ ಹಂಚಿಕೊಂಡಿದ್ದು, ಇದು ಆಧುನಿಕ ಯುಗದ ರೆಸ್ಟೋರೆಂಟ್‌. ಇದನ್ನು ಜನರ ಹಿತದೃಷ್ಟಿಯಿಂದ ಆರಂಭಿಸಿದ್ದು, ವಿನೂತನ, ತಾಂತ್ರಿಕ ಜ್ಞಾನವನ್ನು ಒಳಗೊಂಡಿದೆ. ಮುಂಬರುವ ದಿನಗಳಲ್ಲಿ ರೆಸ್ಟೋರೆಂಟ್‌ಗಳು ಹೇಗೆ ಕೆಲಸ ನಿರ್ವಹಿಸಲಿದ್ದು, ಹೇಗೆ ಗ್ರಾಹಕರೊಂದಿಗೆ ಈ ರೋಬೋಟ್‌ಗಳು ಸಂಭಾಷಣೆ ಮಾಡುತ್ತದೆ ಎಂಬುದನ್ನು ಪ್ರಾಯೋಗಿಕವಾಗಿ ತಿಳಿಯಲು ಈ ರೋಬೋ ಆರ್ಮ್​ ರೆಸ್ಟೋರೆಂಟನ್ನು ತೆರೆದಿದ್ದೇವೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

OnePlus 13: ಈ ಹೊಸ ಫೋನಿನಲ್ಲಿ ಏನೇನಿದೆ ವಿಶೇಷ?

OnePlus 13: ಈ ಹೊಸ ಫೋನಿನಲ್ಲಿ ಏನೇನಿದೆ ವಿಶೇಷ?

Maruti Suzuki: ಬಹುನಿರೀಕ್ಷಿತ‌ ಮಾರುತಿ ಸುಜುಕಿಯ ಎಲೆಕ್ಟ್ರಿಕ್ SUV ಇ-ವಿಟಾರಾ ಬಿಡುಗಡೆ

Maruti Suzuki: ಬಹುನಿರೀಕ್ಷಿತ‌ ಮಾರುತಿ ಸುಜುಕಿಯ ಎಲೆಕ್ಟ್ರಿಕ್ SUV ಇ-ವಿಟಾರಾ ಬಿಡುಗಡೆ

9-apple-store

Apple Store: ಇಂದಿನಿಂದ ಭಾರತದಲ್ಲಿ ಆಪಲ್ ಸ್ಟೋರ್ ಅಪ್ಲಿಕೇಷನ್ ಆರಂಭ

5-tech

OnePlus13 ಸೀರೀಸ್:  ಸಮಸ್ಯೆ ಬಂದರೆ 180 ದಿನಗಳವರೆಗೆ ಉಚಿತವಾಗಿ ಫೋನ್ ಬದಲಿಕೆ!

New Scam…ಇದು ನಿಮ್ಮ ಬ್ಯಾಂಕ್‌ ಖಾತೆಯ ಹಣವನ್ನು ಖಾಲಿ ಮಾಡಿಬಿಡುತ್ತೆ! ಕಾಮತ್‌ ಎಚ್ಚರಿಕೆ

New Scam…ಇದು ನಿಮ್ಮ ಬ್ಯಾಂಕ್‌ ಖಾತೆಯ ಹಣವನ್ನು ಖಾಲಿ ಮಾಡಿಬಿಡುತ್ತೆ! ಕಾಮತ್‌ ಎಚ್ಚರಿಕೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

14

Sullia: ಚರಂಡಿಯಲ್ಲಿ ಸಿಲುಕಿದ ಶಾಲಾ ವಾಹನ

byndoor

Shirva: ಕಾರು ಢಿಕ್ಕಿ; ದ್ವಿಚಕ್ರ ಸವಾರನಿಗೆ ಗಾಯ

car-parkala

Kaup: ಉದ್ಯಾವರ; ಮಹಿಳೆಗೆ ಬೈಕ್‌ ಢಿಕ್ಕಿ

2

Udupi: ವೇಶ್ಯಾವಾಟಿಕೆ; ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.