ಮಕ್ಕಳ ಅಪಹರಣ ಯತ್ನ ವದಂತಿ, ಜನರಲ್ಲಿ ಆತಂಕ: ಕಂಕನಾಡಿ ಪೊಲೀಸರಿಂದ ಪರಿಶೀಲನೆ
Team Udayavani, Jan 14, 2021, 5:29 PM IST
ಮಂಗಳೂರು: ನಗರದಲ್ಲಿ ಮಕ್ಕಳ ಅಪಹರಣಕ್ಕೆ ಯತ್ನ ನಡೆದಿದೆ ಎಂಬ ವದಂತಿ ಹರಡಿದ್ದು, ಇದರಿಂದ ಜನರು ಆತಂಕ ಹೊಂದಿದ್ದಾರೆ.
ಯೇಯ್ಯಾಡಿ ಕೊಂಚಾಡಿ ಪರಿಸರದಲ್ಲಿ ಬುಧವಾರ ಸಂಜೆ 7 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಬಂದ ಮೂವರು ಪ್ಲಾಸ್ಟಿಕ್ ಗೋಣಿ ಚೀಲವನ್ನು ಅಲ್ಲಿದ್ದ ಮಕ್ಕಳಿಗೆ ಮುಸುಕು ಹಾಕಿ ಅಪಹರಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂದರ್ಭದಲ್ಲಿ ಮಕ್ಕಳು ಬೊಬ್ಬೆ ಹಾಕಿದ್ದು, ಆಗ ಸ್ಥಳೀಯರು ಓಡಿ ಬಂದಿದ್ದಾರೆ. ಅಷ್ಟರಲ್ಲಿ ದ್ವಿಚಕ್ರ ವಾಹನದಲ್ಲಿ ಬಂದವರು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಕೋವಿಡ್ ಲಸಿಕಾ ಕೇಂದ್ರದಲ್ಲಿ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ
ಕಂಕನಾಡಿ ನಗರ ಠಾಣೆಯ ಪೊಲೀಸರು ಸ್ಥಳೀಯರು ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆಸು ಪಾಸಿನಲ್ಲಿ ಇರುವ ಕಟ್ಟಡಗಳ ಸಿಸಿ ಕ್ಯಾಮರಾ ಪರಿಶೀಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.