ಕೀವ್ ವಿಮಾನ ನಿಲ್ದಾಣ ನಾಶವಾಗಿಲ್ಲ: ಅಮೆರಿಕ
Team Udayavani, Feb 27, 2022, 6:50 AM IST
ಉಕ್ರೇನ್ ರಾಜಧಾನಿ ಕೀವ್‌ನಲ್ಲಿರುವ ಬೊರಿಸ್ಪಿಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ರಷ್ಯಾ ಪಡೆಗಳು ನಾಶ ಮಾಡಿವೆ ಎಂಬ ವದಂತಿಗಳನ್ನು ಅಮೆರಿಕ ಮೂಲದ ಪ್ಲಾನೆಟ್ ಲ್ಯಾಬ್ ಪಿಬಿಸಿ ಅಲ್ಲಗಳೆದಿದೆ. ಇದಕ್ಕೆ ಸಾಕ್ಷಿಯಾಗಿ ಉಪಗ್ರಹ ಚಿತ್ರವೊಂದನ್ನು ಅಧಿಕೃತವಾಗಿ ಪ್ರಕಟಿಸಿರುವ ಸಂಸ್ಥೆ, ಕೀವ್‌ನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸುರಕ್ಷಿತವಾಗಿದೆ.
ಆದರೆ, ವಿಮಾನ ನಿಲ್ದಾಣದಲ್ಲಿರುವ ರನ್‌ವೇಗಳನ್ನು ಕೆಲವು ವಾಹನಗಳಿಂದ ಅಡ್ಡಗಟ್ಟಲಾಗಿದೆ ಎಂದು ಹೇಳಿದೆ. ಈ ವಾಹನಗಳು ಉಕ್ರೇನ್ ಸೇನೆಗೆ ಸೇರಿದ ವಾಹನಗಳೇ ಇರಬಹುದು. ರಷ್ಯಾ ಮಿಲಿಟರಿ ವಿಮಾನಗಳು ಕೀವ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅನಧಿಕೃತವಾಗಿ ಪ್ರವೇಶಿಸದಿರಲಿ ಎಂಬ ಕಾರಣಕ್ಕಾಗಿ ನಿಲ್ದಾಣದ ರನ್ ವೇಗಳ ಮೇಲೆ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳನ್ನು ನಿಲ್ಲಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.