Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್ ರಾವ್
Team Udayavani, Jul 23, 2024, 6:40 AM IST
ನವದೆಹಲಿ: ಬಾಲಿವುಡ್ ನಟ ಆಮೀರ್ ಖಾನ್ ಮಾಜಿ ಪತ್ನಿ ಕಿರಣ್ ರಾವ್, ವಿಚ್ಛೇದನದ ನಂತರ ನಾನು ಸಂತೋಷವಾಗಿದ್ದೇನೆ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಕಾಲದಿಂದ ಕಾಲಕ್ಕೆ ವ್ಯಕ್ತಿಗತವಾಗಿ ನಾವು ಬೆಳೆಯುವುದರಿಂದ ಸಂಬಂಧದಲ್ಲಿಯೂ ಬದಲಾವಣೆಯ ಅವಶ್ಯಕತೆಯಿರುತ್ತದೆ.
ನನಗೆ ವಿಚ್ಛೇದನದ ನಿರ್ಧಾರವು ಮೊದಲು ಕಠಿಣ ಎನಿಸಿದರೂ, ಮುಂದೆ ಸಂತೋಷ ತಂದುಕೊಡುತ್ತದೆ ಎಂದೆನಿಸಿದ್ದರಿಂದ ಈ ನಿರ್ಧಾರಕ್ಕೆ ಮುಂದಾದೆ. ಅದ ರಂತೆ ಈಗ ಸಂತೋಷವಾಗಿದ್ದೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Oscars 2025; ರೇಸ್ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.