ದಿನಗೂಲಿ ನೌಕರರಿಗೂ ತುಟ್ಟಿ ಭತ್ತೆ : ಹೈಕೋರ್ಟ್ ಆದೇಶ
Team Udayavani, Jun 15, 2021, 7:20 AM IST
ಬೆಂಗಳೂರು : ಸರಕಾರದ ವಿವಿಧ ಇಲಾಖೆಗಳ ಮತ್ತು ನಿಗಮಗಳ ದಿನಗೂಲಿ ನೌಕರರು ಕೂಡ ರಾಜ್ಯ ಸರಕಾರಿ ನೌಕರರಂತೆಯೇ ಶೇ. 100ರಷ್ಟು ತುಟ್ಟಿ ಭತ್ತೆ ಮತ್ತು ವರ್ಷಕ್ಕೆ 30 ವೇತನ ಸಹಿತ ರಜೆ (ಗಳಿಕೆ ರಜೆ) ಪಡೆಯಲು ಅರ್ಹರಾಗಿದ್ದಾರೆ ಎಂದು ಹೈಕೋರ್ಟ್ ಆದೇಶಿಸಿದೆ.
ರಾಜ್ಯ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಕಾಯ್ದೆ-2012ರಡಿ ದಿನಗೂಲಿ ನೌಕರರಿಗೆ ಲಭ್ಯವಾಗುತ್ತಿದ್ದ ಶೇ. 100ರಷ್ಟು ತುಟ್ಟಿ ಭತ್ತೆ ಮತ್ತು ಗಳಿಕೆ ರಜೆ ಕಡಿತಗೊಳಿಸಿ ಸರಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ದಿನಗೂಲಿ ನೌಕರರ ಒಕ್ಕೂಟ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಪೀಠ ಈ ಮಹತ್ವದ ಆದೇಶ ನೀಡಿದೆ.
ದಿನಗೂಲಿ ನೌಕರರು ಕಾಯ್ದೆಯ ಪ್ರಕಾರ ಕಾಲಕಾಲಕ್ಕೆ ಸರಕಾರ ನಿಗದಿಪಡಿಸಿದ ತುಟ್ಟಿಭತ್ತೆ ಪಡೆಯಲು ಅರ್ಹ ರಾಗಿದ್ದಾರೆ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.