ತನ್ನ ತಾಯಿಯನ್ನೇ ಕೊಂದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Team Udayavani, Jul 11, 2021, 8:46 PM IST

ತನ್ನ ತಾಯಿಯನ್ನೇ ಕೊಂದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ನವದೆಹಲಿ: ಆ ಪಾಪಿ, ತನ್ನ ತಾಯಿಯನ್ನೇ ಕೊಂದಿದ್ದ! ಅಷ್ಟೇ ಅಲ್ಲ, ಆಕೆಯ ದೇಹವನ್ನು ಛಿದ್ರಗೊಳಿಸಿ ದೇಹದ ಭಾಗಗಳನ್ನು ಹೊರತಗೆದಿದ್ದ! ಇಂಥ ಭೀಭತ್ಸ ಕೃತ್ಯ ಎಸಗಿದ್ದ ಸುನಿಲ್‌ ರಾಮ ಕುಚ್ಕೋವಾರಿಗೆ ಕೊಲ್ಹಾಪುರದ ನ್ಯಾಯಾಲಯ ನೇಣು ಶಿಕ್ಷೆ ವಿಧಿಸಿದೆ.

ಇದು 2017ರಲ್ಲಿ ನಡೆದ ಘಟನೆ. ಕಲ್ಲು ಗಣಿಗಾರಿಕೆಯೊಂದರಲ್ಲಿ ಕೂಲಿಯಾಳಾಗಿ ದುಡಿಯುತ್ತಿದ್ದ ಸುನಿಲ್‌, ಮದ್ಯವ್ಯಸನಿಯಾಗಿದ್ದು ತನ್ನ ಚಟಕ್ಕಾಗಿ ತಾಯಿಯನ್ನು ಹಣಕ್ಕಾಗಿ ಪೀಡಿಸುತ್ತಿದ್ದ. ಆಕೆಗೆ ಬರುತ್ತಿದ್ದ ಪಿಂಚಣಿ ಹಣವನ್ನೆಲ್ಲಾ ನೀಡುವಂತೆ ಜಗಳವಾಡುತ್ತಿದ್ದ. ಒಂದು ದಿನ ಜಗಳ ಅತಿರೇಕಕ್ಕೆ ಹೋಗಿ, ಆಕೆಯನ್ನು ಬರ್ಬರವಾಗಿ ಹತ್ಯೆಗೈದು ಆತ ಆಕೆಯ ದೇಹದ ಭಾಗಗಳನ್ನು ಹೊರತೆಗೆದಿದ್ದ.

ಇದನ್ನೂ ಓದಿ : ಯೂಥ್‌ ಕ್ಯಾನ್‌ ಲೀಡ್‌ ಅಭಿಯಾನಕ್ಕೆ ಸಂಸದ ತೇಜಸ್ವೀ ಸೂರ್ಯ ಚಾಲನೆ

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಪೀಠ, “ಇದು ಭಾರತೀಯ ಸಮಾಜದ ಆತ್ಮಸಾಕ್ಷಿಯನ್ನೇ ಬಡಮೇಲು ಮಾಡುವಂತಿದ್ದು, ತಾಯ್ತನಕ್ಕೆ ಅವಮಾನಿಸುವಂತಿದೆ’ ಎಂದು ಹೇಳಿದೆ.

ಟಾಪ್ ನ್ಯೂಸ್

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Christmas: ಸಿಲಿಕಾನ್‌ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್‌ ಸಂಭ್ರಮ

Christmas: ಸಿಲಿಕಾನ್‌ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್‌ ಸಂಭ್ರಮ

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.