Kolktha: ಅಕ್ರಮ ಸಂಬಂಧ ಒಪ್ಪದ್ದಕ್ಕೆ ಅತ್ತಿಗೆಯ 3 ಪೀಸ್ ಮಾಡಿದ!
ರುಂಡ ಚೀಲದಲ್ಲಿ ಸುತ್ತಿ ಕಸದ ರಾಶಿಗೆ ಎಸೆದ ಮೈದುನ
Team Udayavani, Dec 16, 2024, 7:14 AM IST
ಕೋಲ್ಕತಾ: ತನ್ನೊಂದಿಗೆ ಅಕ್ರಮ ಸಂಬಂಧ ಹೊಂದಲು ಒಪ್ಪದ ಕಾರಣ ವ್ಯಕ್ತಿಯೊಬ್ಬ ತನ್ನ ಅತ್ತಿಗೆಯನ್ನೇ ಕೊಂದು ಆಕೆಯ ದೇಹವನ್ನು 3 ತುಂಡಾಗಿ ಕತ್ತ ರಿ ಸಿದ ಘಟನೆ ಪ. ಬಂಗಾಲದ ಕೋಲ್ಕತಾದಲ್ಲಿ ನಡೆದಿದೆ. ಆರೋಪಿಯನ್ನು ಅತಿಯುರ್ ರೆಹಮಾನ್ ಲಸ್ಕರ್ (35) ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಮೃತ ಮಹಿಳೆಯು 2 ವರ್ಷಗಳ ಹಿಂದೆಯೇ ಗಂಡನಿಂದ ಬೇರ್ಪಟ್ಟಿದ್ದು, ರೆಹಮಾನ್ ಜತೆಯಲ್ಲೇ ಕಟ್ಟಡ ನಿರ್ಮಾಣ ಕೆಲಸಕ್ಕೆ ತೆರಳುತ್ತಿದ್ದರು. ರೆಹಮಾನ್ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ಆಕೆಯನ್ನು ಆಗಾಗ ಪೀಡಿಸುತ್ತಿದ್ದ. ಇದಕ್ಕೆ ಆಕೆ ಒಪ್ಪದ ಕಾರಣ ಶನಿವಾರ ಆಕೆಯನ್ನು ಕುತ್ತು ಹಿಸುಕಿ ಕೊಂದಿದ್ದಾನೆ. ಬಳಿಕ ರುಂಡ, ಮುಂಡ, ದೇಹದ ಕೆಳ ಭಾಗವನ್ನು ಕತ್ತರಿಸಿ, ಚೀಲ ದಲ್ಲಿ ತುಂಬಿ ಬೇರೆ ಬೇರೆ ಜಾಗದಲ್ಲಿ ಎಸೆದಿದ್ದಾನೆ.
ಟಾಲಿಗಂಜ್ನ ಕಸದ ರಾಶಿಯಲ್ಲಿ ಮಹಿಳೆ ರುಂಡ ಪತ್ತೆಯಾದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನಂತರ ಸಿಸಿಟಿವಿ ಪರಿ ಶೀಲನೆ ನಡೆಸಿ, ಶ್ವಾನದಳ ಸ್ಥಳಕ್ಕಾಗಮಿಸಿ ಪರಿಶೀಲಿಸಿದ ಬಳಿಕ ಆರೋಪಿಯನ್ನು ಪತ್ತೆಹಚ್ಚಿ, ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ
Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ
ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!
Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!
Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್: EDಗೆ ಕೇಂದ್ರದ ಅನುಮತಿ
MUST WATCH
ಹೊಸ ಸೇರ್ಪಡೆ
Vijay Hazare Trophy: ಚಾಂಪಿಯನ್ ಹರಿಯಾಣ ಪರಾಭವ… ಫೈನಲ್ ಪ್ರವೇಶಿಸಿದ ಕರ್ನಾಟಕ
Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ?
ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ
Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ
Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.