![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 19, 2024, 3:13 AM IST
ಉಡುಪಿ: ವಿಯೆಟ್ನಾಂನಲ್ಲಿ ಜರಗಿದ 9ನೇ ಅಂತಾರಾಷ್ಟ್ರೀಯ ಚಲನಚಿತ್ರ ಉತ್ಸವದಲ್ಲಿ ಕೊಂಕಣಿ ಸಿನೆಮಾ “ತರ್ಪಣ’ಕ್ಕೆ ಪ್ರಾದೇಶಿಕ ವಿಭಾಗದಲ್ಲಿ ಶ್ರೇಷ್ಠ ನಟ ಮತ್ತು ಶ್ರೇಷ್ಠ ನಿರ್ದೇಶಕ ಪ್ರಶಸ್ತಿ ಲಭಿಸಿದೆ.
ನಟಿ ಮೇಘನಾ ನಾಯ್ಡು ಮತ್ತು ಉದ್ಯಮಿ ಡಾ| ನಮಿತಾ ಕೋಹಕ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಪ್ರಶಸ್ತಿ ಪ್ರದಾನ ಮಾಡಿದರು. ದೇವದಾಸ್ ನಾಯಕ್ ಶ್ರೇಷ್ಠ ನಿರ್ದೇಶಕ ಪ್ರಶಸ್ತಿ ಮತ್ತು ಸಂಜಯ್ ಸಾವ್ಕುರ್ ಶ್ರೇಷ್ಠ ನಟ ಪ್ರಶಸ್ತಿಯನ್ನು ಸ್ವೀಕರಿಸಿದರು.
ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಕೌಟುಂಬಿಕ ಜೀವನದ ಕಥೆಯನ್ನಾಧರಿ ಸಿದ ಈ ಚಲನಚಿತ್ರಕ್ಕೆ ಹಲವು ಪ್ರಶಸ್ತಿಗಳು ಬಂದಿವೆ. ಚಿತ್ರವನ್ನು ಮೂಲ್ಕಿ, ಕಟಪಾಡಿಯಲ್ಲಿ ಚಿತ್ರೀಕರಿಸಲಾಗಿತ್ತು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.