Koppal: ಸಿಎಂ ವಾಹನ ಸಂಚಾರಕ್ಕೆ ಅಡ್ಡಿ: ಶಾಸಕ ಜನಾರ್ದನ ರೆಡ್ಡಿ ರೇಂಜ್‌ ರೋವರ್‌ ಕಾರು ವಶ

ರೆಡ್ಡಿಯ ಇಬ್ಬರು ಆಪ್ತರ ವಿರುದ್ಧವೂ ನಗರದ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲು

Team Udayavani, Oct 9, 2024, 7:45 AM IST

Janardhana-Reddy-Car

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳುವ ವೇಳೆ ಝೀರೊ ಟ್ರಾಫಿಕ್‌ ನಿಯಮ ಉಲ್ಲಂಘಿಸಿದ್ದರಿಂದ ಶಾಸಕ ಜನಾರ್ದನ ರೆಡ್ಡಿ ಅವರ ಕಾರು ಚಾಲಕ ಹಾಗೂ ರೆಡ್ಡಿ ಅವರ ಇಬ್ಬರು ಆಪ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಳೆದ ಶನಿವಾರ ಸಂಜೆ ಸಿಂಧನೂರಿನಿಂದ ಕೊಪ್ಪಳದ ಬಸಾಪೂರನತ್ತ ತೆರಳುತ್ತಿದ್ದಾಗ ಝೀರೋ ಟ್ರಾಫಿಕ್‌ ನಿಯಮ ಉಲ್ಲಂಘಿಸಿ ಏಕಮುಖ ರಸ್ತೆಯಲ್ಲಿ ಕಾರು ಚಲಾಯಿಸಿದ ಆರೋಪದಡಿ ಜನಾರ್ದನ ರೆಡ್ಡಿ ಕಾರು ಚಾಲಕ ಹಾಗೂ ಇಬ್ಬರು ಆಪ್ತರ ವಿರುದ್ಧ ನಗರದ ಸಂಚಾರ ಠಾಣೆಯಲ್ಲಿ ಕೇಸ್‌ ದಾಖಲಾಗಿದ್ದು, ಮಂಗಳವಾರ ರೆಡ್ಡಿ ಅವರ ರೇಂಜ್‌ ರೋವರ್‌ ಕಾರು ಸೇರಿ ಆಪ್ತರ ಎರಡು ಕಾರುಗಳನ್ನು ಜನಾರ್ದನ ರೆಡ್ಡಿ ನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಕುರಿತು ರೆಡ್ಡಿ ಅವರು ಬೆಂಗಳೂರಿನಲ್ಲಿ ಮಾತನಾಡಿ, ಸಿಎಂ ಬರುವ ವೇಳೆ ಮಾಡಲಾಗಿದ್ದ ಝೀರೋ ಟ್ರಾಫಿಕ್‌ ವ್ಯವಸ್ಥೆ ಬಗ್ಗೆ ಮಾಹಿತಿ ಇತ್ತು. ಅರ್ಧ ಗಂಟೆಗೂ ಹೆಚ್ಚು ಕಾಲ ಕಾದೆ. ಆದರೆ ಬಳ್ಳಾರಿಯಲ್ಲಿ ನಮ್ಮ ಕುಟುಂಬದವರು ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮಕ್ಕೆ ತುರ್ತಾಗಿ ಹೋಗಬೇಕಿತ್ತು. ಹೀಗಾಗಿ ರಸ್ತೆ ವಿಭಾಜಕ ದಾಟಿ ಸ್ವಲ್ಪ ಮುಂದೆ ಹೋಗಿದ್ದೆ.

ಈ ಕುರಿತು ಉಸ್ತುವಾರಿ ಸಚಿವ ಶಿವರಾಜ್‌ ತಂಗಡಗಿ ನನ್ನ ವಿರುದ್ಧ ಕೆಲವು ಆಕ್ಷೇಪಾರ್ಹ ಮಾತನಾಡಿದ್ದಾರೆ. ಪ್ರಕರಣ ದಾಖಲಿಸುವಂತೆ ಪೊಲೀಸ್‌ ಅಧಿ ಕಾರಿಗಳ ಮೇಲೆ ಒತ್ತಡ ಹಾಕಿದ್ದಾರೆ. ಪೊಲೀಸರು ದೂರು ದಾಖಲಿಸಿ ಕಾರು ವಶಕ್ಕೆ ಕೊಡುವಂತೆ ಕೇಳಿದ್ದರಿಂದ ವಶಕ್ಕೆ ನೀಡಲಾಗಿದೆ. ವಕೀಲರು ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Dakshineswar-kali-temple-kolkatha

Famous Godesess Temple: ಹಿಂದೂ ನವರತ್ನ ದೇವಾಲಯ ದಕ್ಷಿಣೇಶ್ವರ ಕಾಳಿ ಮಂದಿರ

h-kantaraju

Cast Census: ಕಾಯ್ದೆ ಪ್ರಕಾರ ಸರಕಾರ ಜಾತಿಗಣತಿ ವರದಿ ಒಪ್ಪಬೇಕು

BJP-Head

Haryana Election Result: ಹರಿಯಾಣದಲ್ಲಿ ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rishab-Shetty

National Film Award: ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪ್ರದಾನ

Coffee-Price

Price Hike: ಕಾಫಿ ಪ್ರಿಯರಿಗೆ ಕಹಿ ಸುದ್ದಿ, ಕಾಫಿ ಪುಡಿ ಬೆಲೆ 100 ರೂ. ಹೆಚ್ಚಳ

Ramanagar

Donation: ರಾಮನಗರದ ಮಠಕ್ಕೆ ರಾಜಸ್ಥಾನದ ಉದ್ಯಮಿಯಿಂದ 3 ಸಾವಿರ ಎಕರೆ ಭೂಮಿ ದಾನ!

BJP-Camp

Internal Reservation: ಬಸವರಾಜ್‌ ಬೊಮ್ಮಾಯಿ ಅವಧಿಯ ಒಳಮೀಸಲಿಗೆ ಬಿಜೆಪಿ ಒತ್ತಡ

BJP-celebration

Haryana Election Result: ಹರ್ಯಾಣ ಹ್ಯಾಟ್ರಿಕ್‌ ಗೆಲುವು: ರಾಜ್ಯ ಬಿಜೆಪಿ ಸಂಭ್ರಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Dakshineswar-kali-temple-kolkatha

Famous Godesess Temple: ಹಿಂದೂ ನವರತ್ನ ದೇವಾಲಯ ದಕ್ಷಿಣೇಶ್ವರ ಕಾಳಿ ಮಂದಿರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.