Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Team Udayavani, Sep 30, 2024, 10:13 PM IST

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

ಕೊರಟಗೆರೆ: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿರುವ ಮೂವರು ಆರೋಪಿಗಳನ್ನು ಕೊರಟಗೆರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಜಿ.ನಾಗೇನಹಳ್ಳಿ ಗ್ರಾಮದ ಬಳಿ ಆಂಧ್ರ ಮೂಲದ ಗುತ್ತಿ ಗ್ರಾಮದ ವಾಸಿ ಶಾಖಾವಲಿ ಅವರಿಗೆ ಚಿನ್ನ ನೀಡುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದಾರೆ.

ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಎರಡು ದಿನದಲ್ಲಿ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ತಾಲೂಕಿನ ಹೊಳವನಹಳ್ಳಿ ಹೋಬಳಿಯ ಅರಸಪುರದ ಹಕ್ಕಿಪಿಕ್ಕಿ ಕಾಲೋನಿಯ ನಿವಾಸಿಗಳಾದ ವ್ಯಾಪಾರಿ ರಾನಾ ಯುವರಾಜ( 22), ಕನ್ನೇಶ( 45), ರಾಜು ಬಾಬು(34) ಅವರನ್ನು ಬಂಧಿಸಿದ್ದು, ಸಂದಿಲ್‌ ತಲೆಮರೆಸಿಕೊಂಡಿದ್ದಾನೆ.

ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್‌ ವಶಪಡಿಸಿಕೊಳ್ಳಬೇಕಿದೆ. ಮೂರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಆರೋಪಿಗಳ ಕಡೆಯಿಂದ ಒಂದು ಹೋಂಡಾ ಶೈನ್‌ ಬೈಕ್‌, 5,50,000 ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ಪತ್ತೆಗೆ ತುಮಕೂರು ಜಿಲ್ಲೆಯ ಎಸ್ಪಿ ಕೆ.ವಿ.ಅಶೋಕ್‌ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್ಪಿ ಮರಿಯಪ್ಪ, ಡಿವೈಎಸ್ಪಿ ಅಬ್ದಲ್‌ ಖಾದರ್‌, ಕೊರಟಗೆರೆ ವೃತ್ತ ನಿರೀಕ್ಷಕ ಆರ್‌ಪಿ ಅನಿಲ್‌ ಅವರ ನೇತೃತ್ವದಲ್ಲಿ ಪಿಎಸ್‌ಐ ಚೇತನ್‌ಕುಮಾರ್‌ ಅವರ ತಂಡದ ಎಚ್‌.ಸಿ.ರಂಗರಾಜು, ಪೇದೆಗಳಾದ ದೊಡ್ಡಲಿಂಗಯ್ಯ, ಮೋಹನ್‌, ರಾಮಚಂದ್ರ ಗಣೇಶ್‌, ಪ್ರದೀಪ್‌ ಕುಮಾರ್‌ ಆರೋಪಿಗಳನ್ನು ಮಾಲು ಸಮೇತ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಟಾಪ್ ನ್ಯೂಸ್

CM Siddaramaiah ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ: ಖೂಬಾ

CM Siddaramaiah ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ: ಖೂಬಾ

Madanthyar: ಉರುವಾಲು; ಸಿಡಿಲು ಬಡಿದು ಮನೆಗೆ ಹಾನಿ

Madanthyar: ಉರುವಾಲು; ಸಿಡಿಲು ಬಡಿದು ಮನೆಗೆ ಹಾನಿ

Vishva Hindu Parishad ಧರ್ಮಾಗ್ರಹ ಸಭೆ: ತಿರುಪತಿ ಲಡ್ಡು ಅಪವಿತ್ರ ತನಿಖೆ ಸಿಬಿಐಗೆ ವಹಿಸಿ

Vishva Hindu Parishad ಧರ್ಮಾಗ್ರಹ ಸಭೆ: ತಿರುಪತಿ ಲಡ್ಡು ಅಪವಿತ್ರ ತನಿಖೆ ಸಿಬಿಐಗೆ ವಹಿಸಿ

Moodbidri: ಡಿ. 10 -15: ಆಳ್ವಾಸ್‌ ವಿರಾಸತ್‌-2024

Moodbidri: ಡಿ. 10 -15: ಆಳ್ವಾಸ್‌ ವಿರಾಸತ್‌-2024

Mangaluru: ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ

Mangaluru: ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ

Mangaluru: ಅ.5; ಪೊಳಲಿಯಲ್ಲಿ “ಪೊಳಲಿ ಯಕ್ಷೋತ್ಸವ-2024′

Mangaluru: ಅ.5; ಪೊಳಲಿಯಲ್ಲಿ “ಪೊಳಲಿ ಯಕ್ಷೋತ್ಸವ-2024′

Fraud Case: ಡ್ರಗ್ಸ್‌ ಇದೆ ಎಂದು ಹೇಳಿ 39.30 ಲ.ರೂ. ವಂಚನೆ

Fraud Case: ಡ್ರಗ್ಸ್‌ ಇದೆ ಎಂದು ಹೇಳಿ 39.30 ಲ.ರೂ. ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

V.-Somanna

Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ

1-cantar

Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು

12-madhugiri

Tumkur:ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಬಿದ್ದು ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM Siddaramaiah ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ: ಖೂಬಾ

CM Siddaramaiah ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ: ಖೂಬಾ

suicide (2)

Bajaj Finance;ಕೆಲಸದ ಒತ್ತಡ ತಾಳಲಾರದೆ ಉದ್ಯೋಗಿ ಆತ್ಮಹ*ತ್ಯೆ

robbers

UPSC ಕೋಚಿಂಗ್‌ಗಾಗಿ ಕಿಡ್ನಾಪ್‌: 10 ಲಕ್ಷ ರೂ.ಗೆ ಬೇಡಿಕೆ

1-IMA

IMA; ಜೀವ ರಕ್ಷಕ ತೆಗೆಯಲು ಒಪ್ಪಿಗೆ ಕಡ್ಡಾಯ: ಆಕ್ಷೇಪ

Madanthyar: ಉರುವಾಲು; ಸಿಡಿಲು ಬಡಿದು ಮನೆಗೆ ಹಾನಿ

Madanthyar: ಉರುವಾಲು; ಸಿಡಿಲು ಬಡಿದು ಮನೆಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.