ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ
Team Udayavani, Oct 18, 2022, 4:44 PM IST
ಕೊರಟಗೆರೆ : ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದೆ ಎಂಬ ಕಾರಣಕ್ಕೆ ಪಿಯು ಕಾಲೇಜಿನ ಪ್ರಥಮ ವರ್ಷದ ವಾಣಿಜ್ಯ ವಿಭಾಗದ ಗುಣಶ್ರೀ ಎಂಬ(16 ವರ್ಷ) ವಿದ್ಯಾರ್ಥಿನಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಕ್ಕದ ಜಮೀನೊಂದರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಿಯದರ್ಶಿನಿ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಗುಣಶ್ರೀಗೆ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದ ಕಾರಣಕ್ಕೆ ಹೆದರಿ ಕಾಲೇಜು ಸಮೀಪದ ಜಮೀನಿನಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಘಟನೆ ತಿಳಿದ ಕೂಡಲೇ ಸ್ಥಳಕ್ಕೆ ಸಿಪಿಐ ಸುರೇಶ್, ಪಿಎಸ್ ಐ ಚೇತನ್ ಕುಮಾರ್, ಎಎಸ್ ಐ ಯೋಗಿಶ್, ಸಂಜೀವರಾಜು ಸ್ಥಳಕ್ಕೆ ಬೇಟಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ದೀಪಾವಳಿ: ಹಲಾಲ್ ಉತ್ಪನ್ನ ಬಹಿಷ್ಕರಿಸಲು ಹಿಂದೂ ಸಂಘಟನೆಗಳ ಕರೆ; ಶಿವಮೊಗ್ಗದಲ್ಲಿ ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.