ಕ್ವಾರಂಟೈನ್ ಮುಗಿಸಿ ಬಂದ ಕೊರವಡಿಯ ವ್ಯಕ್ತಿಗೆ ಸೋಂಕು ದೃಢ : ಮನೆ ಸೀಲ್ ಡೌನ್
Team Udayavani, Jun 6, 2020, 6:18 PM IST
ತೆಕ್ಕಟ್ಟೆ : ಮಹಾರಾಷ್ಟ್ರದಿಂದ ಆಗಮಿಸಿ ಕೊಲ್ಲೂರು ಕ್ವಾರಂಟೈನ್‌ನಲ್ಲಿ ಇದ್ದು ಅವಧಿ ಮುಗಿದ ಬಳಿಕ ಕಿರಿಮಂಜೇಶ್ವರ ಮೂಲದ ವ್ಯಕ್ತಿ ತನ್ನ ಪತ್ನಿಯ ಮನೆ ಕೊರವಡಿ ಓಣಿಮನೆಗೆ ಬಂದಿದ್ದು , ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಕುಂಭಾಸಿ ಗ್ರಾಮ ಪಂಚಾಯತ್ ವಾಪ್ತಿಯ ಕೊರವಡಿ ಅವರ ನಿವಾಸವನ್ನು ಜೂ.6 ರಂದು ಸೀಲ್‌ಡೌನ್ ಮಾಡಲಾಗಿದೆ.
ಈ ಸಂದರ್ಭದಲ್ಲಿ ಕುಂಭಾಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಶೋಭಾ, ಕುಂಭಾಸಿ ಗ್ರಾಮ ಪಂಚಾಯತ್ ಪಿಡಿಒ ಜಯರಾಮ ಶೆಟ್ಟಿ, ಗ್ರಾಮ ಲೆಕ್ಕಿಗ ಅನಿಲ್ ಕುಮಾರ್, ಪೊಲೀಸ್ ಸಿಬಂದಿ ವೀರಪ್ಪ , ಆರೋಗ್ಯ ಸಹಾಯಕಿ ಜ್ಯೋತಿ, ಆಶಾ ಕಾರ್ಯಕರ್ತೆಯರಾದ ಸುಹಾಸಿನಿ ಶೆಟ್ಟಿ ಮಲ್ಯಾಡಿ, ಗುಲಾಬಿ, ಶಾರದಾ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.