ಸಾಲ ಕಂತು ಪಾವತಿಗೆ ಕೃಷಿಕರಿಗೆ ನೋಟಿಸ್ : ಅವಧಿ ವಿಸ್ತರಿಸುವಂತೆ ಸಿಎಂ ಗೆ ಸಚಿವ ಕೋಟ ಮನವಿ
Team Udayavani, May 10, 2021, 6:35 PM IST
ಪುತ್ತೂರು : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಅಲ್ಪಾವಧಿ, ಮಧ್ಯಮಾವಧಿ, ದೀರ್ಘಾವಧಿಗೆ ಪಡೆದ ಸಾಲದ ಕಂತು ಪಾವತಿಸುವಂತೆ ಕೃಷಿಕರಿಗೆ ನೋಟಿಸ್ ಕಳುಹಿಸುತ್ತಿರುವ ಹಿನ್ನೆಲೆಯಲ್ಲಿ ಸಾಲದ ಕಂತು ತುಂಬುವ ಅವಧಿಯನ್ನು ವಿಸ್ತರಣೆ ಮಾಡುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸುತ್ತೇನೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
“ಲಾಕ್‌ಡೌನ್ ಸಂಕಷ್ಟ : ಅವಧಿ ವಿಸ್ತರಣೆಗೆ ಆಗ್ರಹ” ಶೀರ್ಷಿಕೆಯಡಿ ಕೋವಿಡ್ ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟ ಉಂಟಾಗಿರುವ ಈ ಸಂದರ್ಭದಲ್ಲಿ ಕೃಷಿಕರಿಗೆ ಸಾಲ ಕಂತು ಮರುಪಾವತಿಗೆ ನೋಟಿಸ್ ಜಾರಿಯಾಗಿರುವ ಬಗ್ಗೆ ಮೇ 9 ರಂದು ಉದಯವಾಣಿ ವರದಿ ಪ್ರಕಟಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಸಮಸ್ಯೆ ನನ್ನ ಗಮನಕ್ಕೆ ಬಂದಿದೆ. ಮೇ 11 ರಂದು ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸುತ್ತೇನೆ. ಕಂತು ತುಂಬುವ ಅವಧಿಯನ್ನು ಆರು ತಿಂಗಳ ತನಕ ವಿಸ್ತರಣೆ ಮಾಡಲು ಮನವಿ ಮಾಡಲಾಗುವುದು ಎಂದವರು ತಿಳಿಸಿದ್ದಾರೆ.
ಇದನ್ನೂ ಓದಿ :ಶಿಕಾರಿಪುರ : ಮುಸ್ಲಿಂ ಯುವಕರಿಂದ ಕೋವಿಡ್ ನಿಂದ ಮೃತಪಟ್ಟ ಹಿಂದೂ ಮಹಿಳೆಯ ಅಂತ್ಯಕ್ರಿಯೆ..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ
MUST WATCH
ಹೊಸ ಸೇರ್ಪಡೆ
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.