ಎಫ್.ಡಿ.ಬಡ್ಡಿ ದರ ಶೇ.0.5 ಹೆಚ್ಚಿಸಿದ ಕೊಟಕ್ ಬ್ಯಾಂಕ್
Team Udayavani, Feb 23, 2022, 9:30 PM IST
ಮುಂಬೈ: ಖಾಸಗಿ ರಂಗದ ಪ್ರಮುಖ ಬ್ಯಾಂಕ್ ಕೊಟಕ್ ಮಹೀಂದ್ರಾ ನಿಗದಿತ ಠೇವಣಿಗಳ ಮೇಲಿನ ಬಡ್ಡಿ ದರ ಹೆಚ್ಚಿಸಲು ತೀರ್ಮಾನಿಸಿದೆ. 3-5 ವರ್ಷ ವರೆಗಿನ ಅವಧಿಯ ಠೇವಣಿಯ ಬಡ್ಡಿ ದರವನ್ನು ಶೇ.0.5 ಏರಿಕೆ ಮಾಡಿದೆ.
ಹೊಸ ನಿರ್ಧಾರ ಬುಧವಾರದಿಂದಲೇ ಜಾರಿಯಾಗಿದೆ. ಜ.27ರಂದು ಕೈಗೊಂಡಿದ್ದ ನಿರ್ಧಾರದಲ್ಲಿ ಬ್ಯಾಂಕ್ ಕೆಲವು ಅವಧಿಯ ನಿಗದಿತ ಠೇವಣಿಗಳ ಮೇಲಿನ ಬಡ್ಡಿ ಹೆಚ್ಚಿಸಿ ಆದೇಶ ಹೊರಡಿಸಿತ್ತು.
7ರಿಂದ 30 ದಿನಗಳು, 31ರಿಂದ 90 ದಿನಗಳು, 91ರಿಂದ 120 ದಿನಗಳ ಅವಧಿಯಲ್ಲಿ ಮೆಚೂರ್ ಆಗುವ ಠೇವಣಿಗೆ ಕ್ರಮವಾಗಿ ಶೇ.2.5, ಶೇ.2.75, ಶೇ.3 ಬಡ್ಡಿ ದರ ನೀಡುತ್ತದೆ. 181 ದಿನಗಳಿಂದ 363 ದಿನಗಳಿಗೆ ಶೇ.4.40 ಬಡ್ಡಿ ನೀಡಲಾಗುತ್ತದೆ.
ಇದನ್ನೂ ಓದಿ : ಕಾಶ್ಮೀರದಲ್ಲಿ ಭಾರೀ ಹಿಮಪಾತ: ವಿಮಾನಗಳು ರದ್ದು, ಹೆದ್ದಾರಿ ಬಂದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.