Telangana Minister ಸುರೇಖಾ ವಿರುದ್ಧ ಕೆಟಿಆರ್ ಮಾನಹಾನಿ ಕೇಸು
Team Udayavani, Oct 11, 2024, 6:30 AM IST
ಹೈದರಾಬಾದ್: ನಟಿ ಸಮಂತಾ ರುತ್ಪ್ರಭು ಹಾಗೂ ನಾಗಚೈತನ್ಯ ವಿಚ್ಛೇದನ ವಿಚಾರವಾಗಿ ವಿವಾದಿತ ಹೇಳಿಕೆ ನೀಡಿದ್ದ ತೆಲಂಗಾಣ ಸಚಿವೆ ಕೊಂಡ ಸುರೇಖಾ ವಿರುದ್ಧ ಬಿಆರ್ಎಸ್ ಅಧ್ಯಕ್ಷ ಕೆ.ಟಿ.ರಾಮರಾವ್ ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ. ಈ ದಂಪತಿ ವಿಚ್ಛೇದನಕ್ಕೆ ಕೆಟಿಆರ್ ಅವರೇ ಕಾರಣ ಎಂದು ಸುರೇಖಾ ಈ ಹಿಂದೆ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆಯ ಬಳಿಕ ಸುರೇಖಾಗೆ ಕೆಟಿಆರ್ ಕಾನೂನು ನೋಟಿಸ್ ಸಹ ಕಳುಹಿಸಿ ಅವರ ಹೇಳಿಕೆಗೆ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದರು. ಸುರೇಖಾ ಅವರ ಹೇಳಿಕೆಗೆ ಚಿತ್ರರಂಗದ ಅನೇಕರು ಸೇರಿದಂತೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ವಿವಾದ ಹೆಚ್ಚಾಗುತ್ತಿದ್ದಂತೆ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದ ಸಚಿವೆ ಸಮಂತಾಗೆ ಕ್ಷಮೆಯನ್ನೂ ಕೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Mangaluru: ಪಂಪ್ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.